ಕಲಬುರಗಿ:ಇಲ್ಲಿನ ವಿಮಾನ ನಿಲ್ದಾಣದಿಂದ ಕಲಬುರಗಿ-ಮುಂಬೈ (ಬೆಂಗಳೂರು ಮತ್ತು ಬೆಳಗಾವಿ ಮಾರ್ಗವಾಗಿ) ನಡುವೆ ಪ್ರಾಯೋಗಿಕ ವಿಮಾನ ಹಾರಾಟಕ್ಕೆ ಸ್ಟಾರ್ ಏರ್ ಸಂಸ್ಥೆ‌ ಮುಂದಾಗಿದ್ದು, ಟಿಕೆಟ್​ ಬುಕ್ಕಿಂಗ್ ಆರಂಭಗೊಂಡಿದೆ.
ಸ್ಟಾರ್ ಏರ್ ಸಂಸ್ಥೆಯು ಪ್ರತಿ ಶನಿವಾರದಂದು ಮಾತ್ರ ಈ ಮಾರ್ಗದಲ್ಲಿ ವಿಮಾನ ಹಾರಾಟ ನಡೆಸಲು ಉದ್ದೇಶಿಸಿದೆ. ಇದೇ ಜೂನ್ 13ರಂದು ಬೆಂಗಳೂರು ಮತ್ತು ಬೆಳಗಾವಿ ಮಾರ್ಗವಾಗಿ ಕಲಬುರಗಿ-ಮುಂಬೈ ನಡುವೆ ಸಂಸ್ಥೆಯ ವಿಮಾನ ಸಂಚರಿಸಲಿದೆ.
ಇದನ್ನೂ ಓದಿರಿಪತ್ನಿ ಜತೆಗಿದ್ದ ಪರಪುರುಷನ ಗಂಟಲು ಬಗೆದು ರಕ್ತ ಕುಡಿದ… ಬೆಚ್ಚಿ ಬೀಳೀಸುತ್ತೆ ಆರೋಪಿ ಬಾಯ್ಬಿಟ್ಟ ಸತ್ಯ!
OG-118 ಸಂಖ್ಯೆಯ ವಿಮಾನ ಕಲಬುರಗಿಯಿಂದ ಬೆಳಗ್ಗೆ 10.20ಕ್ಕೆ ಹೊರಟು 11.25ಕ್ಕೆ ಬೆಂಗಳೂರು ತಲುಪಲಿದೆ. ಇದೇ ವಿಮಾನ OG-105 ಸಂಖ್ಯೆಯೊಂದಿಗೆ ಮಧ್ಯಾಹ್ನ 1ಕ್ಕೆ ಬೆಳಗಾವಿಗೆ ಹಾಗೂ OG-111 ಸಂಖ್ಯೆಯಲ್ಲಿ ಮುಂಬೈ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ 2.40ಕ್ಕೆ ಲ್ಯಾಂಡ್ ಆಗಲಿದೆ ಎಂದು ಕಲಬುರಗಿ ವಿಮಾನ ನಿಲ್ದಾಣದ ನಿರ್ದೇಶಕ ಜ್ಞಾನೇಶ್ವರರಾವ್ ತಿಳಿಸಿದ್ದಾರೆ.
ಇದನ್ನೂ ಓದಿರಿಇದು ಟ್ರೈಂಗಲ್ ಲವ್ ಸ್ಟೋರಿ… ಬ್ರೇಕ್​ ಅಪ್​ ಬಳಿಕ ಎಂಟ್ರಿಕೊಟ್ಟ ಮಾಜಿ ಪ್ರಿಯಕರ ಕಿರಿಕ್​ ಪ್ರೇಯಸಿಗೆ ಹೀಗಾ ಮಾಡೋದು?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + thirteen =
Remember me
