ಬೆಂಗಳೂರು: ದೇಶವನ್ನು ಬೆಂಬಿಡದೆ ಕಾಡುತ್ತಿರುವ ಮಹಾಮಾರಿ ಕರೊನಾ ಈಗ ಖಾಕಿಪಡೆಯ ಒಬ್ಬೊಬ್ಬರನ್ನೇ ಬಲಿ ಪಡೆಯುತ್ತಿದ್ದು, ಮತ್ತಷ್ಟು ಆತಂಕ ತಂದೊಡ್ಡಿದೆ.
ಶುಕ್ರವಾರ ರಾತ್ರಿ ಮನೆಯ ಶೌಚಗೃಹದಲ್ಲಿ ಕುಸಿದು ಬಿದ್ದು ಮೃತಪಟ್ಟ ವೈಟ್​ಫೀಲ್ಡ್ ಪೊಲೀಸ್ ಠಾಣೆಯ ಎಎಸ್ಐ ಅವರಿಗೂ ಕರೊನಾ ಸೋಂಕು ದೃಢಪಟ್ಟಿದೆ.ಇದನ್ನೂ ಓದಿರಿಸೈಕಲ್​ ಏರಲಿದ್ದಾರೆ ಕಾಂಗ್ರೆಸ್​ ನಾಯಕರು!
ಮೊನ್ನೆ ರಾತ್ರಿ ಟಾಯ್ಲೆಟ್​ನಲ್ಲೇ ನಿತ್ರಾಣವಾಗಿ ಬಿದ್ದ 57 ವರ್ಷದ ಎಎಸ್ಐ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ಸಾಗಿಸಿದರು. ಅಷ್ಟರಲ್ಲಿ ಅವರು ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದರು.
ಇದೀಗ ಸ್ವ್ಯಾಬ್ ಟೆಸ್ಟ್​ನಲ್ಲಿ ಮೃತ ಎಎಸ್​ಐಗೆ ಕರೊನಾ ಪಾಸಿಟಿವ್ ದೃಢಪಟ್ಟಿದೆ. ಇದುವರೆಗೆ ಸಿಲಿಕಾನ್ ಸಿಟಿಯಲ್ಲಿ ನಾಲ್ವರು ಪೊಲೀಸರು ಕರೊನಾಗೆ ಬಲಿಯಾಗಿದ್ದಾರೆ.
ಜನರೇ ಎಚ್ಚರ! ಕರೊನಾ ಟೆಸ್ಟ್ ಮಾಡದಂತೆ ಮೇಲಿಂದ ಆರ್ಡರ್​ ಆಗಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 9 =
Remember me
