ವಿಜಯಪುರ:ಇಂದು ವಿಜಯಪುರ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದ ಆವರಣಕ್ಕೆ ನರಿಯೊಂದು ಆಗಮಿಸಿ ಅಚ್ಚರಿ ಮೂಡಿಸಿತು.
ಆವರಣಕ್ಕೆ ಬಂದು ಏನು ಮಾಡಬೇಕು ಎಂದು ತಿಳಿಯದೆ ಓಡುತ್ತಿದ್ದ ನರಿಯನ್ನು ನೋಡಿ ನ್ಯಾಯಾಲಯದಲ್ಲಿದ್ದ ವಕೀಲರು, ಜನರು ಆಶ್ಚರ್ಯ ವ್ಯಕ್ತಪಡಿಸಿದರು.
ಬಳಿಕ ಪ್ರಾಣಿ ರಕ್ಷಕ ಕಲ್ಮೇಶ್​ ಆಳೂರು ಅವರು ನರಿಯನ್ನು ಬಲೆ ಹಾಕಿ ಹಿಡಿದು ಅರಣ್ಯಾಧಿಕಾರಿಗಳ ಸುಪರ್ದಿಗೆ ನೀಡಿದರು. ಅಧಿಕಾರಿಗಳು ನರಿಯನ್ನು ಡೋಣಿ ನದಿಯ ತಟದಲ್ಲಿ ಬಿಟ್ಟು ಬಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − eleven =
Remember me
