ವಿಜಯಪುರ:ಈ ಶತಮಾನದ ನಡೆದಾಡುವ ದೇವರು, ಮಹಾನ್​ ಸಂತ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀ(82)ಗಳು ಸೋಮವಾರ ಸಂಜೆ 6.05 ನಿಮಿಷದ ವೇಳೆಗೆ ಇಹಲೋಕ ಪಯಣ ಮುಗಿಸಿ, ಶಿವೈಕ್ಯರಾಗಿದ್ದಾರೆ. ಜ್ಞಾನಾಯೋಗಾಶ್ರಮದಲ್ಲಿ ಕಳೆದೊಂದು ತಿಂಗಳಿನಿಂದಲೂ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೀಗಳಿಗೆ ಚಿಕಿತ್ಸೆ ನೀಡಲಾಗುತ್ತಿತ್ತಾದರೂ ವಯೋಸಹಜವಾಗಿ ಉಸಿರಾಟದ ತೊಂದರೆಯಿಂದ ನಿಧನರಾಗಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + eleven =
Remember me
