ಬೆಂಗಳೂರು:ಗಣೇಶ ಹಬ್ಬ ಅಂದ್ರೆ ತಿಂಗಳಾನುಗಟ್ಟಲೇ ಸಡಗರ, ಸಂಭ್ರಮ ಕಳೆಗಟ್ಟಲಿದೆ. ಅಲ್ಲಿ ಇಡೀ ಏರಿಯಾ ಇಲ್ಲವೇ ಊರಿಗೆ ಊರೇ ಒಟ್ಟುಗೂಡಿ ವಿನಾಯಕನಿಗೆ ಪೂಜೆ ಮಾಡಲಿದೆ. ಆದರೀಗ ಈ ಉತ್ಸವಕ್ಕೆ ಕರೊನಾ ಛಾಯೆ ಆವರಿಸಿದ್ದು, ಅದ್ದೂರಿ ಆಚರಣೆಗೆ ಸರ್ಕಾರ ಬ್ರೇಕ್​ ಹಾಕಿದೆ.
ಕರೊನಾ ಸೋಂಕು ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ಹೆಚ್ಚು ಜನರು ಸೇರಿ ಯಾವುದೇ ಹಬ್ಬ ಆಚರಣೆ ಮಾಡುವುದು ಸರಿಯಲ್ಲ. ಅದ್ದೂರಿಯಾಗಿ ಗಣೇಶೋತ್ಸವ ಆಚರಿಸುವುದು ಬೇಡ ಎಂದು ಸಿಎಂ ಬಿ.ಎಸ್​. ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಇದನ್ನೂ ಓದಿರಿಪಿಯು ಪರೀಕ್ಷೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಪಾಸ್!​
ಸಾರ್ವಜನಿಕರು ಗಣೇಶೋತ್ಸವವನ್ನು ಸರಳವಾಗಿ ಆಚರಿಸಬೇಕು. ಮನೆಗಳಲ್ಲಿಯೇ ಹಬ್ಬ ಆಚರಿಸಲು ಮಾಹಿತಿ ಹಾಗೂ ಸೂಕ್ತ ನಿರ್ದೇಶನ ನೀಡುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ. ಕರೊನಾ ಸಂಕಷ್ಟಕ್ಕೆ ಇಲುಕಿರುವ ರಾಜ್ಯವನ್ನು ವಿಘ್ನ ವಿನಾಶಕನೇ ಕಾಪಾಡಬೇಕಿದೆ.
ಇಂದು ರಾತ್ರಿಯಿಂದಲೇ ಬೆಂಗಳೂರು ಸ್ತಬ್ಧ: ಲಾಕ್ ಡೌನ್ ಅವಧಿಯಲ್ಲಿ ಏನಿರುತ್ತೆ, ಏನಿರಲ್ಲ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
