ರಾಯಚೂರು:ಹೊಸ ವರ್ಷಾಚರಣೆ ಪ್ರಯುಕ್ತ ಕೇಕ್​ ಕತ್ತರಿಸಿ ಸಂಭ್ರಮಿಸುತ್ತಿದ್ದ ಯುವಕರ ಬೆನ್ನ ಹಿಂದೆಯೇ ದೆವ್ವ ಹಾದುಹೋಗಿದೆ!
ಇಂತಹ ಅಚ್ಚರಿ ರಾಯಚೂರು ಜಿಲ್ಲೆ ಸಿರವಾರ ಪಟ್ಟಣದ ಜಕ್ಕಲದಿನ್ನಿ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಯುವಕರು ಕೇಕ್ ಕತ್ತರಿಸುತ್ತಿದ್ದರು. ಅದನ್ನು ಮತ್ತೊಬ್ಬ ವಿಡಿಯೋ ಮಾಡಿಕೊಳ್ಳುತ್ತಿದ್ದ. ಆ ವೇಳೆ ಕೇಕ್​ ಕತ್ತರಿಸುತ್ತಿದ್ದ ಯುವಕರ ಹಿಂಭಾಗದಲ್ಲಿ ಮನುಷ್ಯ ಆಕೃತಿಯ ಬಿಳಿ-ಬೂದು ಬಣ್ಣದ ನೆರಳು ಸಂಚರಿಸಿದೆ. ಈ ದೃಶ್ಯವೂ ಮೊಬೈಲ್​ನಲ್ಲಿ ಸೆರೆಯಾಗಿದೆ.
ಪೆಟ್ರೋಲ್ ಬಂಕ್ ಬಳಿ‌ ಕಾಣಿಸಿಕೊಂಡ ಈ ಆಕೃತಿಯನ್ನು ಭೂತ ಎಂದೇ ನಂಬಿದ ಜನತೆ ದಿಕ್ಕುಪಾಲಾಗಿ ಓಡಿದ್ದಾರೆ. ಇದು ಭೂತ ಛೇಷ್ಟೇಯೋ ಅಥವಾ ಬೇರೆ ಏನೋ ಎಂಬುದು ಮಾತ್ರ ಇನ್ನೂ ಖಚಿತವಾಗಿಲ್ಲ.
ಹೊಸ ವರ್ಷಾಚರಣೆ ವೇಳೆ ಕೇಕ್​ ಕತ್ತರಿಸುತ್ತಿದ್ದ ಯುವಕರ ಬೆನ್ನ ಹಿಂದೆಯೇ ದೆವ್ವ ಓಡುತ್ತಿದೆ… ಈ ಭಯಾನಕ ದೃಶ್ಯದ ಇನ್ನಷ್ಟು ಮಾಹಿತಿಗಾಗಿ ಈ ಲಿಂಕ್​ ಕ್ಲಿಕ್​ ಮಾಡಿhttps://t.co/8e0WY5VyWapic.twitter.com/NQRbeQOkrI
— Vijayavani (@VVani4U)January 2, 2021

ಶಾಲಾ-ಕಾಲೇಜು ಆರಂಭದ ಮೊದಲ ದಿನವೇ ವಿದ್ಯಾರ್ಥಿ ದುರ್ಮರಣ

ಸಿಂಹಾದ್ರಿಯ ಸಿಂಹ ಸಿನಿಮಾ ಪ್ರೇರಣೆ: ಯುವಕರು ಕಣಕ್ಕಿಳಿಸಿದ್ದ ನಿರ್ಗತಿಕನಿಗೆ ಗೆಲುವೇ? ಸೋಲೇ?

ಗ್ರಾಪಂ ಚುನಾವಣೆ ಸೋಲಿಂದ ಕಂಗೆಟ್ಟವ ರಾತ್ರೋರಾತ್ರಿ ರಸ್ತೆಯನ್ನೇ ಬಂದ್​ ಮಾಡಿದ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 × four =
Remember me
