ಚಿತ್ರದುರ್ಗ:ನಗರಾಭಿವೃದ್ಧಿ ಸಚಿವ ಬೈರತಿ ‌ಸುರೇಶ್ ತೆರಳುತ್ತಿದ್ದ‌ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ ಮಾಡಿದೆ. ಹಿರಿಯೂರು ತಾಲೂಕಿನ ಹಾರನಕಟ್ಟೆ ಗ್ರಾಮದ ಬಳಿ ಈ ಘಟನೆ ನಡೆದಿದೆ.
ದಾರಿ ಮಧ್ಯೆ ತಾಂತ್ರಿಕ ಸಮಸ್ಯೆ ಕಾಣಿಸಿದ ಹಿನ್ನೆಲೆಯಲ್ಲಿ ಪೈಲೆಟ್‌ ಸುರಕ್ಷಿತವಾಗಿ ಹಾರನಕಟ್ಟೆ ಗ್ರಾಮದಲ್ಲಿ ಸೇಫ್ ಲ್ಯಾಂಡಿಂಗ್ ಮಾಡಿದ್ದಾರೆ. ಅಪಾಯದಿಂದ ಪಾರಾದ ಬೈರತಿ ಸುರೇಶ್‌ ಅವರು ರಸ್ತೆ ಮಾರ್ಗವಾಗಿ ಗದಗಕ್ಕೆ ತೆರಳಿದ್ದಾರೆ. ಈ ವಿಷಯ ತಿಳಿದ ಹಿರಿಯೂರು‌ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ‌ ಭೇಟಿ‌ ನೀಡಿ ‌ಪರಿಶೀಲನೆ ನಡೆಸಿದರು.
ಗದಗದ ಲಕ್ಷ್ಮೇಶ್ವರದ ರಾಮಗಿರಿಯಲ್ಲಿ ಆಯೋಜನೆಗೊಂಡಿದ್ದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬೆಳಗ್ಗೆ ಬೆಂಗಳೂರಿನ ಜಕ್ಕೂರು ಏರೋಡ್ರಂನಿಂದ ಸುರೇಶ್‌ ಅವರಿದ್ದ ಹೆಲಿಕಾಪ್ಟರ್‌ ಟೇಕಾಫ್‌ ಆಗಿತ್ತು ಎನ್ನಲಾಗಿದೆ.
ಕೈಯಿಂದ ತಿನ್ನುವುದು ಏಕೆ ಒಳ್ಳೆಯದು…ವೈಜ್ಞಾನಿಕ ಕಾರಣ ತಿಳಿಯಿರಿ..

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:12 − one =
Remember me
