ಬೆಂಗಳೂರು:ಹಿಂದೂ ಜನಜಾಗೃತಿ ಸಮಿತಿಯು 12ನೇ ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ವನ್ನು ಇದೇ ಜೂ.24 ರಿಂದ 30 ರವರೆಗೆ ಗೋವಾದಲ್ಲಿ ನಡೆಯಲಿದೆ.
ಗೋವಾ ರಾಜ್ಯದ ಪೊಂಡಾದ ರಾಮನಾಥ ದೇವಸ್ಥಾನದ ಶ್ರೀ ವಿದ್ಯಾಧಿರಾಜ ಸಭಾಗೃಹದಲ್ಲಿ ಹಮ್ಮಿಕೊಂಡಿರುವ ಅಧಿವೇಶನದಲ್ಲಿ ನೇಪಾಳ, ಶ್ರೀಲಂಕಾ, ಮಲೇಶಿಯಾ, ಬಾಂಗ್ಲಾದೇಶ, ಮತ್ತಿತರ ದೇಶದ ಸಂತರು, ಹಿಂದುತತ್ವನಿಷ್ಠ ಸಂಘಟನೆಯ ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ.
ಜಗತ್ತಿನಾದ್ಯಂತ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ, ಹಿಂದೂ ಧರ್ಮವನ್ನು ಅವಹೇಳನ ಮಾಡುವುದು, ಲಕ್ಷಾಂತರ ಹಿಂದೂಗಳನ್ನು ಮೋಸದಿಂದ ಮತಾಂತರ ಮಾಡುವುದು, ಹಿಂದು ದೇವತೆಗಳನ್ನು ಚಲನಚಿತ್ರ, ಧಾರವಾಹಿ, ವೆಬ್ ಸಿರೀಸ್‌ಗಳಲ್ಲಿ ಅಪಹಾಸ್ಯ ಮಾಡುವುದು ಸೇರಿದಂತೆ ಹಿಂದು ವಿರೋಧ ಚಟುವಟಿಕೆಗಳ ನಿಯಂತ್ರಣದ ಕುರಿತು ಚರ್ಚೆ ಹಾಗೂ
ಭಾರತ ಹಿಂದೂ ರಾಷ್ಟ್ರವಾಗಬೇಕೆಂಬ ನಿಟ್ಟಿನಲ್ಲಿ ವ್ಯಾಪಕ ಪ್ರಯತ್ನಗಳ ಕುರಿತು ಅಧಿವೇಶನದಲ್ಲಿ ಚಿಂತನೆ ನಡೆಯಲಿದೆ ಎಂದು ಹಿಂಜಸ ಸಂಚಾಲಕ ಮಹಾವೀರ ಶ್ರೀಮಾಳ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
