ರಾಯಚೂರು:ಕೋರ್ಟ್ ಆವರಣದಲ್ಲೇ ಪಾನಮತ್ತ ವ್ಯಕ್ತಿಯೊಬ್ಬ ತನ್ನ ಹೆಂಡತಿ ಮತ್ತು ಮಾವನಿಗೆ ಥಳಿಸಿದ್ದು, ಈ ದೃಶ್ಯ ವೈರಲ್​ ಆಗಿದೆ.
ಕೌಟುಂಬಿಕ ಕಲಹ ಹಿನ್ನೆಲೆ ಜಿಲ್ಲಾಧಿಕಾರಿ ಕಚೇರಿ ಮುಂದಿರುವ ಕೌಟುಂಬಿಕ ನ್ಯಾಯಾಲಯಕ್ಕೆ ದಂಪತಿ ಇಂದು ಬಂದಿದ್ದರು. ಈ ವೇಳೆ ಮದ್ಯ ಸೇವಿಸಿಕೊಂಡು ಬಂದಿದ್ದ ಪತಿ ಕೋರ್ಟ್ ಮುಂದೆಯೇ ಪತ್ನಿ ಜತೆ ಜಗಳ ಮಾಡುತ್ತ ಮನಸೋಇಚ್ಛೆ ಥಳಿಸಿದ್ದಾನೆ. ಪಕ್ಕದಲ್ಲೇ ಇದ್ದ ಮಾವನಿಗೂ ಹೊಡೆದಿದ್ದಾನೆ.ಇದನ್ನೂ ಓದಿರಿvideo/ ಧಾರಾಕಾರ ಮಳೆಯಲ್ಲೂ ಪೇದೆ ಮಾಡಿದ ಕೆಲಸಕ್ಕೆ ಸಿಕ್ತು ಭರ್ಜರಿ ಮೆಚ್ಚುಗೆ!
ಕೌಟುಂಬಿಕ ಕೋರ್ಟ್ ಕಲಾಪಕ್ಕೆ ‘ಎಣ್ಣೆ’ ಕುಡಿದುಕೊಂಡು ಬಂದದ್ದೇ ತಪ್ಪು. ಅಂತಹದ್ದರಲ್ಲಿ ಪತ್ನಿ ಹಾಗೂ ಮಾವನಿಗೂ ಥಳಿಸಿದ್ದಾನೆ. ಗಲಾಟೆ ನಡೆಯುತ್ತಿದ್ದ ಸ್ಥಳಕ್ಕೆ ಬಂದ ಪೊಲೀಸರು ಹಲ್ಲೆ ಮಾಡಿದ ವ್ಯಕ್ತಿಯನ್ನ ಕೋರ್ಟ್ ಒಳಗೆ ಕರೆದೊಯ್ದರು.
ಕತ್ತು ಕೊಯ್ದುಕೊಂಡು ರಕ್ತದ ಮಡುವಿನಲ್ಲಿ ಒದ್ದಾಡಿದ ಪ್ರೇಮಿಗಳು..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − one =
Remember me
