ಬೆಂಗಳೂರು:ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘವು 2024ನೇ ಸಾಲಿನಲ್ಲಿ ಉದಯೋನ್ಮುಖ ಬರಹಗಾರರ ಮೌಲ್ಯಯುತ ಕೃತಿಗಳನ್ನು ಪ್ರಕಟಣೆಗೆ ಆಹ್ವಾನಿಸಿದೆ.
ಕಥಾ ಸಂಕಲನ (ಕನಿಷ್ಠ 10 ಕಥೆಗಳು), ಕಾದಂಬರಿ (120 ಪುಟಗಳಿಗೆ ಮೀರಬಾರದು), ವಿಜ್ಞಾನ (80 ಪುಟಗಳ ಚಿತ್ರ ಸಹಿತ), ಮಕ್ಕಳ ಸಾಹಿತ್ಯ (ಕನಿಷ್ಠ 80 ಪುಟಗಳು) ಕೃತಿಗಳನ್ನು ಪ್ರಕಟಿಸಿ ಉದಯೋನ್ಮುಖ ಲೇಖಕ, ಲೇಖಕಿಯರನ್ನು ಸಾಹಿತ್ಯ ಲೋಕಕ್ಕೆ ಪರಿಚಯಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ.
ಪ್ರಕಟಣೆಗೆ ಆಯ್ಕೆಯಾದ ಲೇಖಕರಿಗೆ 50 ಗೌರವ ಪ್ರತಿ ಹಾಗೂ ಬಿಡುಗಡೆ ಸಮಾರಂಭದಲ್ಲಿ ಸನ್ಮಾನಿಸಲಾಗುವುದು. ಹಸ್ತಪ್ರತಿಗಳನ್ನು ಬಿ.ಕೆ.ಸುರೇಶ, ಸಹ ಕಾರ್ಯದರ್ಶಿ, ಅನ್ನಪೂರ್ಣ ಪಬ್ಲಿಷಿಂಗ್ ಹೌಸ್,ನಂ.176, 12ನೇ ಮುಖ್ಯರಸ್ತೆ, ಅಗ್ರಹಾರ ದಾಸರಹಳ್ಳಿ, ಮಾಗಡಿ ಮುಖ್ಯರಸ್ತೆ, ಬೆಂಗಳೂರು – 560079 ಈ ವಿಳಾಸಕ್ಕೆ ಕೊರಿಯರ್ ಮೂಲಕ ಕಳುಹಿಸಬಹುದು. ಅಥವಾ ಇಮೇಲ್ :[email protected]ಮೂಲಕ ಫೆ.28ರೊಳಗೆ ತಲುಪುವಂತೆ ಕಳುಹಿಸಲು ಕೋರಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 4 =
Remember me
