ಬೆಂಗಳೂರು:ವಚನ ಪಿತಾಮಹ ಡಾ. ಫಕೀರಪ್ಪ ಗುರುಸಿದ್ದಪ್ಪ ಹಳಕಟ್ಟಿಯವರ ಜನ್ಮದಿನಾಚರಣೆಯನ್ನು ಬೆಂಗಳೂರಿನ ವಚನ ಪಿತಾಮಹ ಡಾ. ಹಳಕಟ್ಟಿ ಸಂಶೋಧನಾ ಕೇಂದ್ರದಲ್ಲಿ ಆಚರಣೆ ಮಾಡಲಾಯಿತ್ತು.
ಪರಮಪೂಜ್ಯ ಹಳಕಟ್ಟಿ ಅವರ ಭಾವಚಿತ್ರಕ್ಕೆ ಬಿ ಎಲ್ ಡಿ ಸಂಸ್ಥೆ ನಿರ್ದೇಶಕ ಶ್ರೀ ಬಸನಗೌಡ ಎಂ.ಪಾಟೀಲ್ ಪುಷ್ಪ ನಮನ ಸಲ್ಲಿಸಿದರು, ಕಾರ್ಯಕ್ರಮದಲ್ಲಿ ಡಾ ಮಹಾಂತೇಶ್ ಬಿರಾದಾರ್, ಬೆಂಗಳೂರು ಕೇಂದ್ರದ ನಿರ್ದೇಶಕ ಶ್ರೀ ಅಶೋಕ್ ದೊಮ್ಮಲೂರು, ಶಿವಾನಂದಾ ಬಸವಂತಪ್ಪ ಶ್ರೀ ಹೆಚ್.ಸಿ. ಉಮೇಶ್, ಶ್ರೀ ಪಿ. ಎನ್. ರುದ್ರಪ್ಪ, ಶ್ರೀ ಹರೀಶ್ ಇತರರು ಭಾಗವಹಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 2 =
Remember me
