ಬೆಂಗಳೂರು:ಮೇ 10 ರಂದು ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದೆ. ಈಗಾಗಲೇ ಅಭ್ಯರ್ಥಿಗಳು ರ‍್ಯಾಲಿ, ಕಾರ್ಯಕ್ರಮ ಹಾಗೂ ಸಭೆಗಳನ್ನು ಮಾಡಲುವ ಮೂಲಕವಾಗಿ ಮತ ಭೇಟೆ ಪ್ರಾರಂಭಿಸಿದ್ದಾರೆ. ಎದುರಾಳಿಗಳು ಮತ್ತು ವಿರೋಧ ಪಕ್ಷದ ಅಭ್ಯರ್ಥಿಗಳು ಒಬ್ಬರ ಮೇಲೊಬ್ಬರು ಕೆಸರು ಎರಚಾಟ ಮಾಡಿಕೊಳ್ಳುತ್ತಿದ್ದಾರೆ. ಭ್ರಷ್ಟ ಲಿಂಗಾಯತ ಸಿಎಂ ಎಂದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವಾಗಿ ಆಕ್ರೋಶ ವ್ಯಕ್ತವಾಗಿದೆ.
ಭ್ರಷ್ಟ ಲಿಂಗಾಯತ ಸಿಎಂ ಎಂದಿದ್ದಕ್ಕೆ ಲಿಂಗಾಯತ ಸಮುದಾಯ ಆಕ್ರೋಶ ಸಿದ್ದರಾಮಯ್ಯ ಬಗ್ಗೆ ಮಾನ ನಷ್ಟ ಮೊಕದ್ದಮೆ ಹೂಡುವುದಾಗಿ ಟ್ರಸ್ಟ್ ನಿಂದ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ ಬ್ಯಾಚುಲರ್ಸ್​​ಗೆ ಯಾಕೆ ಬಾಡಿಗೆಗೆ ಮನೆ ಕೊಡಲ್ಲ?:ಈ ಸುದ್ದಿ ಓದಿ…ಭ್ರಷ್ಟ ಲಿಂಗಾಯತ ಸಿಎಂ ಎಂದಿದ್ದಕ್ಕೆ ಲಿಂಗಾಯತ ಸಮುದಾಯ ಆಕ್ರೋಶ ವ್ಯಕ್ತಪಡಿಸಿದೆ. ಶ್ರೀ‌ಸರ್ಪಭೂಷಣ ಶಿವಯೋಗಿಗಳ ಮಠದ ಟ್ರಸ್ಟ್ ‌ನಿಂದ‌ ಮಾಧ್ಯಮ ಪ್ರಕಟಣೆಯಲ್ಲಿ, ಸಿದ್ದರಾಮಯ್ಯ ಲಿಂಗಾಯತರ ಬಗ್ಗೆ ಮೊದಲಿನಿಂದಲೂ ಗೌರವಯುತವಾಗಿ ನಡೆದುಕೊಂಡಿಲ್ಲ. ಈಗ ಬೊಮ್ಮಾಯಿ ಅವರನ್ನು ಲಿಂಗಾಯಿತರು ಎಂಬ ನೆಲೆಯಲ್ಲಿ ಭ್ರಷ್ಟರು ಎಂದು ಆರೋಪಿಸಿದ್ದಾರೆ. ಕರ್ನಾಟಕದ ಬಹುಸಂಖ್ಯಾತ ಲಿಂಗಾಯತ ಸಮುದಾಯಕ್ಕೆ ಅಪಮಾನವಾಗಿದೆ ಎಂದು ಹೇಳಿದೆ.
ಇದನ್ನೂ ಓದಿ:ನಿಮ್ಮಿಂದ ನಾವಿದನ್ನು ನಿರೀಕ್ಷಿಸಿರಲಿಲ್ಲ ಎಂದವರಿಗೆ ಪ್ರಧಾನಿ ಜತೆಗಿನ ಫೋಟೋ ಶೇರ್​ ಮಾಡಿ ನವ್ಯಾ ತಿರುಗೇಟು!
ಸಿದ್ದರಾಮಯ್ಯ ವಿರುದ್ಧ ನಾಡಿನಾದ್ಯಂತ ಲಿಂಗಾಯತ ಸಮುದಾಯ ಪ್ರತಿಭಟನೆ ಹಮ್ಮಿಕೊಳ್ಳುತ್ತದೆ. ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಬಗ್ಗೆ ಮಾನ ನಷ್ಟ ಮೊಕದ್ದಮೆ ಹೂಡುವುದಾಗಿ ಟ್ರಸ್ಟ್ ಎಚ್ಚರಿಕೆ ನೀಡಿದೆ.
AIADMK ಅಭ್ಯರ್ಥಿಯಿಂದ ನಕಲಿ ಎ ಫಾರ್ಮ್, ಬಿ ಫಾರ್ಮ್ ಸಲ್ಲಿಕೆ; ಬೆಂಗಳೂರಲ್ಲಿ ಎಫ್ಐಆರ್ ದಾಖಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 12 =
Remember me
