ಬೆಂಗಳೂರು:ಡಾಕ್ಟರ್ಸ್‌, ಇಂಜಿನಿಯರ್ಸ್‌, ವಿವಿಧ ಪದವೀಧರರು, ಎನ್‌ಆರ್‌ಐಗಳು ಹಾಗೂ ಇನ್ನಿತರೆ ಎಲ್ಲ ವೀರಶೈವ ಲಿಂಗಾಯತ ವಧು-ವರರ ಮಾಸಿಕ ಮುಖಾ-ಮುಖಿ ಸಮಾವೇಶವು ಜೂ.30 ಭಾನುವಾರ ಮಧ್ಯಾಹ್ನ 2ಕ್ಕೆ ಹಮ್ಮಿಕೊಂಡಿರುವುದಾಗಿ ಲಿಂಗಾಯತ ಕಲ್ಯಾಣ ಟ್ರಸ್ಟ್ ತಿಳಿಸಿದೆ.
ಗಾಂಧಿನಗರದ 5ನೇ ಮುಖ್ಯರಸ್ತೆ, 6ನೇ ಅಡ್ಡರಸ್ತೆಯಲ್ಲಿರುವ ಸಂಸ್ಥೆಯ ಕಚೇರಿಯಲ್ಲಿ ಸಮಾವೇಶ ನಡೆಯಲಿದ್ದು, ಆಸಕ್ತ ವಧು-ವರರು ಮತ್ತು ಪೋಷಕರು ಪಾಲ್ಗೊಂಡು ಸದುಪಯೋಗ ಪಡೆದುಕೊಳ್ಳಬಹುದು. ಆನ್‌ಲೈನ್ ಮುಖಾಂತರ ಹೆಸರು ನೋಂದಾಯಿಸಲು www.lingayathkalyanatrust.org ಲಾಗ್‌ಇನ್ ಆಗಿ. ಹೆಚ್ಚಿನ ಮಾಹಿತಿಗೆ ದೂ: 080 22269237 ಸಂಪರ್ಕಿಸಿ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + fourteen =
Remember me
