ಕೋಲಾರ:ರಾಷ್ಟ್ರಧ್ವಜ ಸುಟ್ಟು ದುರಹಂಕಾರ ಮೆರೆದ ಲಾರಿ ಡ್ರೈವರ್​ಗೆ ಸ್ಥಳೀಯರೇ ತಕ್ಕ ಪಾಠ ಕಲಿಸಿದ ಘಟನೆ ಮಾಲೂರು ತಾಲೂಕಿನ ಮಾಸ್ತಿ ಗ್ರಾಮದಲ್ಲಿ ನಡೆದಿದೆ.
ಈತ ಉತ್ತರ ಭಾರತ ಮೂಲದ ಡ್ರೈವರ್​. ದುರಹಂಕಾರದಿಂದ ರಾಷ್ಟ್ರಧ್ವಜಕ್ಕೆ ಬೆಂಕಿ ಹಚ್ಚಿದ್ದಾನೆ. ಅದನ್ನು ನೋಡಿದ ಸ್ಥಳೀಯರು ಆತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನಂತರ ಆತನ ಒಂದು ಕೈಯಲ್ಲಿ ರಾಷ್ಟ್ರಧ್ವಜ, ಮತ್ತೊಂದು ಕೈಯಲ್ಲಿ ಕರ್ನಾಟಕ ಧ್ವಜ ಹಿಡಿಸಿ, ಮೆರವಣಿಗೆ ಮಾಡಿದ್ದಾರೆ.
ಸ್ಥಳಕ್ಕೆ ಮಾಸ್ತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + nine =
Remember me
