ಮಂಡ್ಯ:ಚಿನ್ನಾಭರಣದ ಆಸೆಗೆ ದುಷ್ಕರ್ಮಿಗಳ ತಂಡವೊಂದು ವೃದ್ಧೆಯನ್ನು ಕೊಲೆ ಮಾಡಿ, ಲಕ್ಷಾಂತರ ರೂ. ಬೆಲೆಬಾಳುವ ಆಭರಣ ದೋಚಿ ಪರಾರಿಯಾಗಿದೆ.
ನಾಗಮಂಗಲ ತಾಲೂಕು ಹೊಣಕೆರೆ ಹೋಬಳಿಯ ಕರಿಕ್ಯಾತನಹಳ್ಳಿಯಲ್ಲಿ ಸೋಮವಾರ ತಡರಾತ್ರಿ ಹನುಮೇಗೌಡ ಎಂಬುವರ ಪತ್ನಿ ಜಯಮ್ಮ(70) ಅವರ ಮನೆಯ ಬಾಗಿಲು ಮುರಿದು ಒಳ ನುಗ್ಗಿದ ದುಷ್ಕರ್ಮಿಗಳ ತಂಡ ಕೃತ್ಯ ಎಸಗಿದೆ.ಇದನ್ನೂ ಓದಿರಿಕರೊನಾಗೆ ಹೆದರಿ ಬಸ್​ನಲ್ಲೇ ನೇಣುಬಿಗಿದುಕೊಂಡು ಪೊಲೀಸ್ ಕಾನ್ಸ್​ಟೇಬಲ್​ ಆತ್ಮಹತ್ಯೆ
ವೃದ್ಧೆಯನ್ನು ಕೊಂದು ಮಾಂಗಲ್ಯ ಸರ, ಓಲೆ, ಜುಮುಕಿ ಸೇರಿ ಸುಮಾರು‌ 75 ಗ್ರಾಂ ತೂಕದ ಚಿನ್ನಾಭರಣ ದೋಚಿದ್ದಾರೆ. ಮಂಗಳವಾರ ಬೆಳಗ್ಗೆ ಕುಟುಂಬದ ಇತರ ಸದಸ್ಯರಿಗೆ ವಿಷಯ ತಿಳಿದಿದೆ. ಸ್ಥಳಕ್ಕೆ ನಾಗಮಂಗಲ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆಯಿಂದಾಗಿ ಗ್ರಾಮದಲ್ಲಿ ಆತಂಕ ಮನೆ ಮಾಡಿದೆ.
ಮಹಿಳೆಯ ಮೈಮುಟ್ಟಿದ ಕಾಮುಕ… ಸಿಸಿ ಟಿವಿಯಲ್ಲಿ ಸೆರೆಯಾಯ್ತು ಕೃತ್ಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 4 =
Remember me
