ಬೆಂಗಳೂರು:ಕರೊನಾ ಮಹಾಮಾರಿ ದಿನದಿಂದ ದಿನಕ್ಕೆ ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಲೇ ಇದೆ. ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ ಇಂದು ಸಂಜೆ 5 ಗಂಟೆ ಹೊತ್ತಿಗೆ 500ಕ್ಕೆ ಏರಿದ್ದು, 158 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ.
ನಿನ್ನೆ ಸಂಜೆ 5ಗಂಟೆಯಿಂದ ಇಂದು ಮಧ್ಯಾಹ್ನ 12 ಗಂಟೆಯವರೆಗೆ ಒಟ್ಟು 489 ಕರೊನಾ ಪಾಸಿಟಿವ್​ ಕೇಸ್​ಗಳು ಇದ್ದವು. ಮಧ್ಯಾಹ್ನದಿಂದ ಸಂಜೆ 5ಗಂಟೆವರೆಗೆ 11 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ. ಅಂದರೆ ಇಂದು ಒಂದೇ ದಿನ ರಾಜ್ಯದಲ್ಲಿ ಒಟ್ಟು 26 ಸೋಂಕಿತರು ಪತ್ತೆಯಾಗಿದ್ದಾರೆ.
ಯಾವ್ಯಾವ ಜಿಲ್ಲೆಗಳಲ್ಲಿ ಒಟ್ಟು ಎಷ್ಟು ಜನರಿದ್ದಾರೆ ಕರೊನಾ ಸೋಂಕಿತರು? ಪಟ್ಟಿ ಇಲ್ಲಿದೆ ನೋಡಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × two =
Remember me
