ಬೆಂಗಳೂರು:ಮಹಾಮಾರಿ ಕರೊನಾ ವೈರಸ್​ ಪ್ರಸರಣ ರಾಜ್ಯದಲ್ಲಿ ಹೆಚ್ಚುತ್ತಲೇ ಇದೆ. ಕಳೆದ 24ಗಂಟೆಯಲ್ಲಿ ಒಟ್ಟು 12 ಪ್ರಕರಣಗಳು ಪತ್ತೆಯಾಗಿದ್ದು ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 600ರ ಗಡಿ ದಾಟಿದೆ.
ಒಟ್ಟು 601 ಕರೊನಾ ಪ್ರಕರಣಗಳಲ್ಲಿ 271 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿದ್ದು, 25 ಸೋಂಕಿತರು ಮೃತಪಟ್ಟಿದ್ದಾರೆ.
ಮೇ 1ರಿಂದ ಇಂದು ಸಂಜೆ 5ಗಂಟೆವರೆಗೆ ಒಟ್ಟು ಮೂರು ಸಾವು ಉಂಟಾಗಿದೆ. ಅದರಲ್ಲಿ ಇಂದು ಮೃತಪಟ್ಟ 63 ವರ್ಷದ ವೃದ್ಧ ಹೃದಯಾಘಾತದಿಂದ ಸತ್ತಿದ್ದಾರೆ ಎಂದು ವರದಿಯಾಗಿದೆ.

ನಿಷ್ಪ್ರಯೋಜಕವೆಂದು ಗುಜರಿ ಸೇರಿದ್ದ ಔಷಧ ಕರೊನಾಗೆ ರಾಮಬಾಣ? ಬಳಸಿ ಎಂದು ಭಾರತೀಯ ತಜ್ಞರು ಹೇಳುತ್ತಿರೋದೇಕೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − ten =
Remember me
