ಹುಬ್ಬಳ್ಳಿ:ಅಬಕಾರಿ ಇಲಾಖೆಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ನ್ಯಾಯಾಧೀಶರು 1 ವರ್ಷ ಜೈಲು ಶಿಕ್ಷೆ ಆದೇಶ ಪ್ರಕಟಿಸಿದ್ದರಿಂದ ಬೇಸರಗೊಂಡ ಅಪರಾಧಿ ತಿಪ್ಪಯ್ಯ ಕೊರವರ ಕೋರ್ಟ್​ನ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿ, ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾನೆ.
ಬುಧವಾರ ಸಂಜೆ ಶಿಕ್ಷೆ ಪ್ರಕಟವಾದ ಮೇಲೆ ಕೋರ್ಟ್ ಹಾಲ್​ನಿಂದ ಹೊರಗೆ ಬಂದ ಅಪರಾಧಿ, ಪೊಲೀಸರಿಂದ ತಪ್ಪಿಸಿಕೊಂಡು ನಾಲ್ಕನೇ ಮಹಡಿ ಯಿಂದ ಜಿಗಿದುಬಿಟ್ಟ. ಆದರೆ, ಕೋರ್ಟ್ ಸಂಕೀರ್ಣದ ಮೊದಲ ಮಹಡಿಯಲ್ಲಿ ಕಟ್ಟಿದ್ದ ನೆಟ್​ನಲ್ಲಿ ಆತ ಸಿಲುಕಿಕೊಂಡ. ಎಚ್ಚೆತ್ತುಕೊಂಡ ಪೊಲೀಸರು ಬಲೆಯನ್ನು ಕತ್ತರಿಸಿ ಆತನನ್ನು ರಕ್ಷಿಸಿ ಕಾರಾಗೃಹಕ್ಕೆ ಕರೆದೊಯ್ದರು.
ಶಂಕಿತ ಕರೊನಾ ವೈರಸ್​ ಸೋಂಕಿನಿಂದ ಮೃತಪಟ್ಟ ವೃದ್ಧನ ಶವವನ್ನು ಅವ್ಯವಸ್ಥಿತವಾಗಿ ಇಟ್ಟಿದ್ದ ಕಲಬುರಗಿ ಆಸ್ಪತ್ರೆ ವಿರುದ್ಧ ಜನರ ಆಕ್ರೋಶ

ಟೆಕ್ಕಿಗಳೇ ಹುಷಾರ್​!: ಬೆಂಗಳೂರಿನ ಎರಡು ಟಾಪ್​ ಟೆಕ್​ ಕಂಪನಿಗಳಲ್ಲೇ ಕರೊನಾ ಕಾಣಿಸಿಕೊಂಡಿದ್ದು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 6 =
Remember me
