ಚಿಕ್ಕಮಗಳೂರು:7ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪ ಖಾಸಗಿ ಶಾಲೆಯಲ್ಲಿ ನಡೆದಿದೆ. ಮಗನ ಸಾವಿಗೆ ಮಾಜಿ ಯೋಧ ಗಳಗಳನೆ ಕಣ್ಣೀರಿಟ್ಟಿದ್ದಾರೆ.
ಇದನ್ನೂ ಓದಿ:ಪತಿ ಬೇರೆ ಹುಡುಗಿ ಜತೆ ಫೋನ್​​ನಲ್ಲಿ ಮಾತನಾಡುತ್ತಿದ್ದಾನೆಂದು ಪ್ರಾಣ ಬಿಟ್ಟ ಮಹಿಳೆ
ಶ್ರೀನಿವಾಸ್ ಮೃತ. ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಡೂರು ತಾಲೂಕಿನ ಹಿರೇ ಬಳ್ಳೇಕೆರೆ ಗ್ರಾಮದ ವಿದ್ಯಾರ್ಥಿ ಶ್ರೀನಿವಾಸ್.
ಇದನ್ನೂ ಓದಿ:ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರ ಮೃತ ದೇಹ ಪತ್ತೆ
ಕೊಪ್ಪ ಪಟ್ಟಣದ ಖಾಸಗಿ ಶಾಲೆಯ 9ನೇ ತರಗತಿ ಓದುತ್ತಿದ್ದ ಶ್ರೀನಿವಾಸ್ 750 ರೂ. ಸಾಲ ಮಾಡಿಕೊಂಡಿದ್ದನು. ಆಗಸ್ಟ್ 22ರಂದು ಕೊಪ್ಪದ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಡೆತ್ ನೋಟ್​​ನಲ್ಲಿ ಸಾವಿಗೆ ಕಾರಣರಾದ ಅವರ ಬಗ್ಗೆ ಬರೆದಿದ್ದಾನೆ. ವಿದ್ಯಾರ್ಥಿ ಬರೆದಿಟ್ಟ ಡೆತ್ ನೋಟ್ ಏಕಾಏಕಿ ವೈರಲ್ ಆಗಿದೆ. ಆತ್ಮಹತ್ಯೆಯ ಪ್ರಕರಣ ಕುರಿತಾಗಿ, 750 ರೂ. ಸಾಲ ಕೊಟ್ಟು ಮೂರು ಸಾವಿರ ಹಣ ಕೇಳಿರೋ ಆರೋಪ ಕೇಳಿ ಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ:VIDEO | ಗಾಂಜಾ ವ್ಯಸನಿ ಮಗನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಕಣ್ಣಿಗೆ ಮೆಣಸಿನ ಪುಡಿ ಉಜ್ಜಿದ ತಾಯಿ
ನನ್ನ ಮಗನ ಸಾವಿಗೆ ನ್ಯಾಯ ಕೊಡಿಸಿ ಎಂದು ತಂದೆ ತಾಯಿ ಕಣ್ಣೀರಿಟ್ಟಿದ್ದಾರೆ. ಮಗನ ಸಾವಿಗೆ ನ್ಯಾಯ ಸಿಗದಿದ್ದರೆ ಎಸ್ ಪಿ ಕಚೇರಿ ಮುಂದೆ ಹೋರಾಟ ಮಾಡುವುದಾಗಿ ಗ್ರಾಮಸ್ಥರು ನಿರ್ಧಾರ ಮಾಡಿದ್ದಾರೆ.
ಹೊಸ ಹೇರ್ ಸ್ಟೈಲ್​​ನಲ್ಲಿ ‘ರಣಧೀರ’ ಚಿತ್ರದ ನಟಿ ಖುಷ್ಬೂ; ಫೋಟೋ ವೈರಲ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 6 =
Remember me
