ಬೆಂಗಳೂರು:ಕರೊನಾ ಲಾಕ್​ಡೌನ್​ಗಳೆಲ್ಲ ಕಳೆದು ಸದ್ಯ ಅನ್​ಲಾಕ್​-4 ಪ್ರಕ್ರಿಯೆ ಜಾರಿಯಲ್ಲಿದೆ. ಈ ಹಂತದಲ್ಲಿ ಕಂಟೇನ್​​ಮೆಂಟ್​ ವಲಯಗಳನ್ನು ಹೊರತುಪಡಿಸಿ, ಉಳಿದ ವಲಯಗಳಲ್ಲಿ ಸಾರ್ವಜನಿಕ ಉದ್ಯಾನವನಗಳು, ಉದ್ಯಾನವನದೊಳಗಿನ ರಸ್ತೆಗಳನ್ನು ಸಾರ್ವಜನಿಕರ ಬಳಕೆಗೆ ಕಲ್ಪಿಸಿ, ಸರ್ಕಾರ ಆದೇಶ ಹೊರಡಿಸಿದೆ.
ಸದ್ಯ ಕರೊನಾ ಹೆಚ್ಚಾಗಿದ್ದು ಕಂಟೇನ್​ಮೆಂಟ್​ ಝೋನ್​ಗಳೆಂದು ಗುರುತಿಸಲ್ಪಟ್ಟ ಸ್ಥಳಗಳಲ್ಲಿರುವ ಉದ್ಯಾನವನಗಳು ಹಾಗೇ ಬಂದ್​ ಇರುತ್ತವೆ. ಉಳಿದೆಲ್ಲ ಕಡೆ ಲಾಕ್​​ಡೌನ್​ಗೂ ಪೂರ್ವದಲ್ಲಿದ್ದಂತೆ ಉದ್ಯಾನವನಗಳಿಗೆ ಸಾರ್ವಜನಿಕರು ಇನ್ನು ಭೇಟಿ ಕೊಡಬಹುದಾಗಿದೆ. ಆದರೆ ಕೊವಿಡ್​-19 ನಿಯಂತ್ರಣಾ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವುದು ಕಡ್ಡಾಯ ಎಂದು ಸರ್ಕಾರ ತಿಳಿಸಿದೆ.
ಕರೊನಾ ಅನ್​ಲಾಕ್​-4 ಮಾರ್ಗಸೂಚಿಗಳು ಸೆಪ್ಟೆಂಬರ್​ 30ರವರೆಗೆ ಜಾರಿಯಲ್ಲಿದ್ದು, ನಿಯಮಗಳ ಪಾಲನೆ ಕಡ್ಡಾಯವಾಗಿದೆ.
ಅಣಬೆ ಆಸೆ ತಂದಿಟ್ಟ ಫಜೀತಿ: ಡಿಆರ್‌ಡಿಒ ಕಾಂಪೌಂಡ್​ ಹಾರಿದವರು ಅರೆಸ್ಟ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 5 =
Remember me
