ಯಾದಗಿರಿ: ವಾಹನ ಗುದ್ದಿದ ರಭಸಕ್ಕೆ ಸ್ಕೂಟಿ ಸವಾರನ ಕಣ್ಣು ಗುಡ್ಡೆ ಕಿತ್ತು ರಸ್ತೆಗೆ ಬಿದ್ದಿರುವ ಘಟನೆ ಯಾದಗಿರಿ ನಗರದ ಲಕ್ಷ್ಮೀ ನಗರದಲ್ಲಿ ನಡೆದಿದೆ.
ಇದನ್ನೂ ಓದಿ:ಅಂದು 3 ಕಾಲಿನ ಕರು ಜನನ, ಇಂದು ಗುಡೇಕೋಟೆಯಲ್ಲಿ ಎರಡು ಕಾಲಿನ ಕರುವಿಗೆ ಜನ್ಮ ಕೊಟ್ಟ ಹಸು
ಚೆನ್ನಾರೆಡ್ಡಿ ಪಾಟೀಲ ಗಾಯಗೊಂಡಿರುವ ವ್ಯಕ್ತಿ. ಇವರು ಯಾದಗಿರಿ ತಾಲೂಕಿನ ಯಡ್ಡಳ್ಳಿ ಗ್ರಾಮದ ನಿವಾಸಿಯಾಗಿದ್ದಾರೆ.
ಇದನ್ನೂ ಓದಿ:ತಮ್ಮನ ಸಾವಿನಿಂದ ಮನನೊಂದ ಯುವತಿ ನೀರಿನ ಟ್ಯಾಂಕ್​ಗೆ ಹಾರಿ ಪ್ರಾಣ ಬಿಟ್ಟಳು
ನಿನ್ನೆ ನಸುಕಿನ ಜಾವ ಸ್ಕೂಟಿಯಲ್ಲಿ ಊರಿಗೆ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ವಾಹನ ಗುದ್ದಿದ ರಭಸಕ್ಕೆ ಸವಾರ ರಸ್ತೆ ಮೇಲೆ ಬಿದ್ದಿದ್ದಾನೆ. ಈ  ಭೀಕರ ಅಪಘಾತದಲ್ಲಿ ಕಣ್ಣು ಗುಡ್ಡೆ ಕಿತ್ತು ರಸ್ತೆಗೆ ಬಿದ್ದಿದೆ. ಗಾಯಗೊಂಡ ಸವಾರನನ್ನ ಆಸ್ಪತ್ರೆಗೆ ದಾಖಲಿಸಿ‌ದ್ದಾರೆ.
ಇದನ್ನೂ ಓದಿ:24 ಕೋಟಿ ರೂ. ಬೆಲೆ ಬಾಳುವ ಕೋಣ; ಗೋಡಂಬಿ, ಬಾದಾಮಿ, ತುಪ್ಪ ತಿನ್ನುವ ಇದರ ವೀರ್ಯದಿಂದ ಬರುತ್ತದೆ ಲಕ್ಷಗಟ್ಟಲೆ ಆದಾಯ
ಸವಾರನ ಕಣ್ಣು ಗುಡ್ಡೆ ಹೊರಕ್ಕೆ ಬಿದ್ದಿರುವುದನ್ನು ಗಮನಿಸಿದ ಬೀರಲಿಂಗಪ್ಪ ಎನ್ನುವವರು ಗಾಯಾಳು ವ್ಯಕ್ತಿಗೆ ಸಹಾಯ ಮಾಡಿದ್ದಾರೆ. ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಿಟ್ಟಿ ಪಾರ್ಟಿ ಹೆಸರಿನಲ್ಲಿ ಜೂಜು; ರಮ್ಮಿ ಆಡುತ್ತಿದ್ದ 13 ಮಂದಿ ಮಮ್ಮಿಗಳು ಅರೆಸ್ಟ್​​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 1 =
Remember me
