ಬೆಂಗಳೂರು:ಮಹಾಮಾರಿ ಕರೊನಾ ಸೋಂಕಿಗೆ ರಾಜ್ಯದಲ್ಲಿ ಮತ್ತೊಬ್ಬ ಪೊಲೀಸ್ ಬಲಿಯಾಗಿದ್ದು, ಇದು ಪೊಲೀಸ್​ ಸಾವಿನ ಎರಡನೇ ಪ್ರಕರಣ.
ಇತ್ತೀಚಿಗಷ್ಟೇ ಮೃತಪಟ್ಟಿದ್ದ ವಿವಿ ಪುರಂನ ಎಎಸ್​ಐ ಅವರಿಗೂ ಕರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಇಂದು(ಶನಿವಾರ) ಕಲಾಸಿಪಾಳ್ಯ ಪೊಲೀಸ್ ಠಾಣೆಯ ಮುಖ್ಯಪೇದೆಯೊಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಇದೇ ಠಾಣೆಯ ಒಟ್ಟು 9 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ.ಇದನ್ನೂ ಓದಿರಿಮದುವೆ ಮನೆಯ ಅಡುಗೆ ಭಟ್ಟನಿಗೂ ಕರೊನಾ ಸೋಂಕು!
ಮೂರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 56 ವರ್ಷದ ಮುಖ್ಯಪೇದೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಕರೊನಾ ರಣಕೇಕೆಗೆ ಬೆಂಗಳೂರು ಪೊಲೀಸರಲ್ಲಿ ಆತಂಕ ಮನೆಮಾಡಿದೆ.
ಇದನ್ನೂ ಓದಿರಿಕರ್ನಾಟಕದಲ್ಲಿ ಕರೊನಾಗೆ ಮೊದಲ ಪೊಲೀಸ್ ಬಲಿ!
ಹಣ್ಣು, ತರಕಾರಿ ಸಾಗಿಸುತ್ತಿದ್ದ ಚಾಲಕನಿಗೂ ಕರೊನಾ, ರಾತ್ರೋರಾತ್ರಿ ಸೀಲ್​ಡೌನ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + seventeen =
Remember me
