ಬೆಂಗಳೂರು:ರಾಜಾಜಿನಗರ ಮೆಟ್ರೋ ಸಿಬ್ಬಂದಿಗಳು ಬಟ್ಟೆ ಕ್ಲೀನ್​ ಆಗಿಲ್ಲ ಎಂದು ರೈತನನ್ನು ಒಳಗೆ ಬಿಡದೆ ತಡೆದಿದ್ದರು. ಈ ಘಟನೆಯ ವಿಡಿಯೋ ಕೆಲವೇ ನಿಮಿಷಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ವ್ಯಾಪಕ ಆಕ್ರೋಶ ವ್ಯಕ್ತವಾಯಿತು. ಮೆಟ್ರೋ ಸಿಬ್ಬಂದಿಗಳ ಅತಿರೇಕದ ವರ್ತನೆಗೆ ಕೂಡಲೇ ಬ್ರೇಕ್ ಬೀಳಬೇಕು ಎಂದಿದ್ದೇ ತಡ ಇದೀಗ ಬಿಎಂಆರ್​ಸಿಎಲ್​ ಸೆಕ್ಯೂರಿಟಿಯನ್ನು ಘಟನೆ ನಡೆದ ಅರ್ಧಗಂಟೆಯೊಳಗೆ ವಜಾಗೊಳಿಸಿದೆ.
ಮಾನವೀಯತೆಯನ್ನೇ ಮರೆತು ಬಿಟ್ಟರಾ ನಮ್ಮ‌ ಮೆಟ್ರೋ ಸಿಬ್ಬಂದಿ? ದೇಶದ ಬೆನ್ನೆಲುಬು ರೈತನಿಗೆ ಬೆಂಗಳೂರು ಮೆಟ್ರೋದಲ್ಲಿ ಅವಮಾನ ಮಾಡಲಾಗಿದೆ ಎಂದು ಹಲವರು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ಹೊರಹಾಕಿದ್ದಾರೆ.

ಟಿಫ್ ಟಾಪ್ ಆಗಿ ಡ್ರೆಸ್ ಹಾಕೊಂಡ್ರೆ ಮಾತ್ರ ಮೆಟ್ರೋದೊಳಗೆ ಎಂಟ್ರಿನಾ? ಬಟ್ಟೆ ಕ್ಲೀನ್ ಇಲ್ಲ ಅಂತ ರೈತನನ್ನು ಮೆಟ್ರೋ ಒಳಗೆ ಬಿಡದ ಸಿಬ್ಬಂದಿ. ರಾಜಾಜಿನಗರ ನಮ್ಮ ಮೆಟ್ರೋ ಸಿಬ್ಬಂದಿಯಿಂದ ಅತಿರೇಕದ ವರ್ತನೆ. ಬಡ ರೈತನ ಮೇಲೆ‌ ಸಿಬ್ಬಂದಿಯ ದುರಾಹಂಕಾರದ‌ ವರ್ತನೆ ದೃಶ್ಯ ಸಹ ಪ್ರಯಾಣಿಕನ ಮೊಬೈಲ್‌ನಲ್ಲಿ ಸೆರೆಯಾಗಿದೆ.
IPL 2024: ಈ ಸ್ಟಾರ್​ ಆಟಗಾರ ಇಲ್ಲದಿದ್ದರೆ ಐಪಿಎಲ್ ನೋಡಲು ಬಲುಕಷ್ಟ ಅಂತಿದ್ದಾರೆ ಫ್ಯಾನ್ಸ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + nineteen =
Remember me
