ವಿಜಯಪುರ:ಬುದ್ಧಿ ಹೇಳಿದ ಕಾರಣಕ್ಕೆ ತಂದೆ ಮೇಲೆ ಕೋಪಗೊಂಡ ಮಗ, ಮಲಗಿದ್ದ ವೇಳೆ ತಂದೆಯ ತಲೆ‌ಮೇಲೆ ಕಲ್ಲು ಎತ್ತಿಹಾಕಿ ಹತ್ಯೆಗೈದಿರುವ ಘಟನೆ ವಿಜಯಪುರದ ವೆಂಕಟೇಶ್ವರ ನಗರದಲ್ಲಿ ನಡೆದಿದೆ.
ಇದನ್ನೂ ಓದಿ:ಮಾನ್ಸೂನ್ ಸಮಯದಲ್ಲಿ ಫಿಟ್ ಆಗಿರಲು 5 ಸಲಹೆಗಳು ಇಂತಿವೆ…
ರಮೇಶ್​​ ಕೂಡಿಗನೂರ (60) ಹತ್ಯೆಯಾಗಿರುವ ದುರ್ದೈವಿ. ಪುತ್ರ ಅಮೀತ್ ಕೂಡಿಗನೂರ ಹತ್ಯೆಗೈದಿರುವ ಆರೋಪಿ. ತಂದೆಯನ್ನ ಕೊಂದ ಯುವಕ ಬಿಇ(ಇಂಜಿನಿಯರಿಂಗ್) ಪದವಿಧರ ಆಗಿದ್ದಾನೆ.
ಇದನ್ನೂ ಓದಿ:ಗಂಡನ ಕುಡಿತದ ಚಟಕ್ಕೆ ಬೇಸತ್ತ ಪತ್ನಿ; ತಾನೂ ವಿಷ ಕುಡಿದು ಮಕ್ಕಳಿಗೂ ವಿಷ ಉಣಿಸಿದಳುಮಾದಕ ವ್ಯಸನಿಯಾಗಿದ್ದ ಅಮೀತ್​ಗೆ ದುಷ್ಚಟದಿಂದ ದೂರವಿರು ಎಂದು ರಮೇಶ್​​ ಬುದ್ದಿ ಹೇಳಿದ್ದರು. ಈ ವಿಚಾರವಾಗಿ ತಂದೆ-ಮಗನ ಮಧ್ಯೆ ಜಗಳವಾಗಿದೆ. ಕೋಪಗೊಂಡ ಮಗ ತಂದೆಯನ್ನೇ ಕೊಲೆ ಮಾಡಬೇಕು ಎಂದು ಸ್ಕೇಚ್​​ ಹಾಕಿದ್ದಾನೆ.
ಮನೆಯಲ್ಲಿ ರಮೇಶ್​​ ಮಲಗಿದ್ದ ವೇಳೆ ತಲೆ‌ಮೇಲೆ ಕಲ್ಲು ಎತ್ತಿಹಾಕಿ ಹತ್ಯೆಗೈದು ಅಮೀತ್ ಎಸ್ಕೇಪ್ ಆಗಿದ್ದಾನೆ. ಸ್ಥಳಕ್ಕೆ ಜಲನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹನುಮಾನ್ ಚಾಲೀಸಾ ಪಠಿಸಿದ ಕಳ್ಳ 10 ರೂ.ಕಾಣಿಕೆ ನೀಡಿ ದೇವಸ್ಥಾನದಿಂದ 5000 ರೂ. ದೋಚಿದ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + thirteen =
Remember me
