ಬೆಂಗಳೂರು: ಹತ್ತು ಶಾಸಕರ ಅಮಾನತು ಪ್ರಕರಣ ಸಂಬಂಧ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಗುರುವಾರ ರಾಜಭವನಕ್ಕೆ ತೆರಳಿ ಇಡೀ ಘಟನೆ ಕುರಿತು ವರದಿ ಸಲ್ಲಿಸಿದರು.
ಬೆಳಗ್ಗೆ ರಾಜ್ಯಪಾಲರನ್ನು ಭೇಟಿ‌ ಮಾಡಿದ ಖಾದರ್, ವಿಸ್ತೃತ ವರದಿಯನ್ನು ನೀಡಿದರು. ಬಿಜೆಪಿ ಶಾಸಕರು ರಾಜಭವನಕ್ಕೆ ತೆರಳುವ ಮೊದಲೇ ಸ್ಪೀಕರ್ ಭೇಟಿ ನೀಡಿದ್ದು ವಿಶೇಷವಾಗಿತ್ತು.
ಸ್ಪೀಕರ್ ಪೀಠಕ್ಕೆ ಅಪಚಾರ ಎಸಗಿದ ಹಿನ್ನೆಲೆಯಲ್ಲಿ ಹತ್ತು ಶಾಸಕರನ್ನು ಅಮಾನತುಗೊಳಿಸಲಾಗಿದೆ. ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿತ್ತು ಎಂದು ವರದಿಯಲ್ಲಿ ವಿವರಿಸಿದ್ದು, ನಿಯಮಾವಳಿ ಪ್ರಕಾರ ತಮಗಿರುವ ಪರಮಾಧಿಕಾರ ಬಳಸಲಾಗಿದೆ ಎಂದು ತಿಳಿಸಲಾಗಿದೆ.
ಇಂತಹ ಘಟನೆ ನಡೆಯಬಾರದಿತ್ತು, ಬಹಳ‌ಬೇಸರ ತರಿಸಿದೆ.‌ ಸುಗಮ‌ ಕಲಾಪದ ದೃಷ್ಟಿಯಿಂದ ಇಂತಹ ಕ್ರಮ ಅನಿವಾರ್ಯವಾಗಿತ್ತೆಂದು ವಿವರಿಸಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:fourteen + twenty =
Remember me
