ಬೆಳಗಾವಿ:ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಿಂದ ನೂತನ ವಿಮಾನ ಸೇವೆ ಆರಂಭವಾಗಿದೆ.
ಟ್ರೂಜೆಟ್​ ಏರ್​​ಲೈನ್ಸ್​ನಿಂದ ಪ್ರಾರಂಭವಾದ ಬೆಳಗಾವಿ-ತಿರುಪತಿ ಮತ್ತು ಬೆಳಗಾವಿ-ಮೈಸೂರು ವಿಮಾನ ಸೇವೆಯನ್ನು ರಾಜ್ಯಸಭಾ ಸದಸ್ಯ ಡಾ. ಪ್ರಭಾಕರ್​ ಕೋರೆ ಲೋಕಾರ್ಪಣೆ ಮಾಡಿದರು.
ವಿಮಾನ ನಿಲ್ದಾಣದ ನಿರ್ದೇಶಕ ರಾಜೇಶ್ ಕುಮಾರ್ ಮೌರ್ಯ, ಟ್ರೂಜೆಟ್​ ಏರ್​ಲೈನ್ಸ್​ ಪದಾಧಿಕಾರಿಗಳು ಇದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + seventeen =
Remember me
