ಶಿವಮೊಗ್ಗ: ಜೆಸಿಬಿ ಬಳಸಿ ಎಟಿಎಂ ಲೂಟಿ ಮಾಡಲು ಯತ್ನಿಸಿರುವ ಘಟನೆ ಶಿವಮೊಗ್ಗದ ವಿನೋಬನಗರದ ಶಿವಾಲಯ ಬಳಿ ತಡರಾತ್ರಿ ಘಟನೆ ನಡೆದಿದೆ.
ಇದನ್ನೂ ಓದಿ:ನೀನು ಮುಸ್ಲಿಂ..ಬುರ್ಖಾ ಧರಿಸದಿದ್ದರೇ ಬಸ್ ಹತ್ತಲು ಬಿಡುವುದಿಲ್ಲವೆಂದು ವಿದ್ಯಾರ್ಥಿನಿಯನ್ನು ಕೆಳಗಿಳಿಸಿದ ಬಸ್​​ ಚಾಲಕ
ಶಿವಾಲಯದ ಮುಂಭಾಗ ಇರುವ ಆಕ್ಸಿಸ್ ಬ್ಯಾಂಕ್​​ನ ಎಟಿಎಂ ಇದಾಗಿದೆ. ಕಳ್ಳ ಜೆಸಿಬಿ ಬಳಸಿ, ಎಟಿಎಂ ಸಂಪೂರ್ಣ ಜಖಂಗೊಳಿಸಿದ್ದಾನೆ. ಪೊಲೀಸ್ ಬರುವುದು ನೋಡಿ, ಜೆಸಿಬಿ ಸ್ಥಳದಲ್ಲೇ ಬಿಟ್ಟು ಕಳ್ಳ ಪರಾರಿಯಾಗಿದ್ದಾನೆ.

ಇದನ್ನೂ ಓದಿ:ATM ಒಳಗೆ ಹೋದಾಗ ಅಪಹರಣ​: ಇಡೀ ರಾತ್ರಿ ಬೆಟ್ಟದಲ್ಲಿ ನಡೆದ ಕರಾಳ ಘಟನೆ ಬಿಚ್ಚಿಟ್ಟ ಮಣಿಪುರದ ಯುವತಿ
ಕಳ್ಳತನ ಮಾಡಿಕೊಂಡು ಬಂದ ಜೆಸಿಬಿಯಿಂದಲೇ ಎಟಿಎಂ ಲೂಟಿಗೆ ಯತ್ನಿಸಿರುವುದು ವಿಫಲವಾಗಿದೆ. ಜೆಸಿಬಿ ವಶಕ್ಕೆ ಪಡೆದ ಪೊಲೀಸರು, ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ. ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಡ್ಯಾನ್ಸ್​, ಜಗಳ ಎಲ್ಲಾ ಆಯ್ತು; ಈಗ ಮೆಟ್ರೋದಲ್ಲಿ ಭಿಕ್ಷೆ ಬೇಡುತ್ತಿರುವ ವೃದ್ಧ
ಅನೇಕ ಎಟಿಎಂಗಳಲ್ಲಿ ಭದ್ರತಾ ಸಿಬ್ಬಂದಿ ಇಲ್ಲದ ಹಿನ್ನೆಲೆ, ಮತ್ತೇ ನಗರಗಳಲ್ಲಿ ಎಟಿಎಂ ಕಳ್ಳತನ ಪ್ರಕರಣ ಹೆಚ್ಚಾಗುತ್ತಿವೆ ಎನ್ನಲಾಗಿದೆ.
ಖ್ಯಾತ ಗಾಯಕ ಸುರಿಂದರ್ ಶಿಂದ ಇನ್ನಿಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
