ಬೆಂಗಳೂರು:ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 2397 ಜನರು ಕರೊನಾ ಸೋಂಕಿನಿಂದ ಗುಣಮುಖರಾಗಿ ಡಿಸ್​ಚಾರ್ಜ್​ ಆಗಿದ್ದಾರೆ. ಇದು ಸಮಾಧಾನಕರ ಸಂಗತಿಯಾದರೂ ಇಂದೂ ಕೂಡ 5503 ಹೊಸ ಕೊವಿಡ್​-19 ಪ್ರಕರಣಗಳು ಪತ್ತೆಯಾಗಿದೆ. ಪ್ರತಿದಿನವೂ 5000ಕ್ಕೂ ಹೆಚ್ಚು ಜನರಲ್ಲಿ ಸೋಂಕು ದೃಢಪಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ 1,12,504ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳು 67,448 ಹಾಗೂ ಇಲ್ಲಿಯವರೆಗೆ ಡಿಸ್​ಚಾರ್ಜ್​ ಆದವರ ಸಂಖ್ಯೆ 42,901ಹಾಗೇ ಮೃತಪಟ್ಟವರು 2147 ಮಂದಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇವತ್ತು ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ? ಮೃತಪಟ್ಟವರು ಎಷ್ಟು ಮಂದಿ? ಇಲ್ಲಿದೆ ನೋಡಿ ಲಿಸ್ಟ್​…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − 7 =
Remember me
