ಶಿವಮೊಗ್ಗ:ವಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 16 ವರ್ಷಗಳಿಂದ ಶಿಕ್ಷಕರಾಗಿ ಕಾರ್ಯನಿರ್ವಹಿಸಿದ್ದ ಶಿಕ್ಷಕ ಸಂತೋಷ್ ಕಾಂಚನ್ ಅವರ ಬೀಳ್ಕೊಡುಗೆಗೆ ಗ್ರಾಮಸ್ಥರು ಆಕರ್ಷಕ ಬಜಾಜ್ ಪಲ್ಸರ್ ಬೈಕ್ ಅನ್ನು ಗಿಫ್ಟ್​ ಕೊಟ್ಟಿದ್ದಾರೆ.
ಸಂತೋಷ್ ಅವರು ವಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಿಕ್ಷಕರಾಗಿ ಬಂದಾಗ ಇಲ್ಲಿನ ಕಾಡು ಕುಣುಬಿ ಜನಾಂಗದವರಿಗೆ ವಾಹನ ವ್ಯವಸ್ಥೆ ಇರಲಿಲ್ಲ. ಮುಖ್ಯರಸ್ತೆಗೆ ತಲುಪಬೇಕೆಂದರೆ 8 ಕಿಲೋ ಮೀಟರ್ ಕಾಲ್ನಡಿಗೆಯಲ್ಲೇ ಹೋಗಬೇಕಿತ್ತು. ಹೀಗಾಗಿ ವಿದ್ಯಾರ್ಥಿಗಳು ಹಾಗೂ ಊರಿನವರಿಗಾಗಿ ಶಿಕ್ಷಕ ಸಂತೋಷ್ ಕಾಂಚನ್ ಬೈಕ್ ಅನ್ನು ಖರೀದಿಸಿದ್ದರು.
ಗ್ರಾಮದ ಜನರಿಗೆ ಆರೋಗ್ಯ ಸಮಸ್ಯೆ ಬಂದರೆ ಈ ಶಿಕ್ಷಕನ ಬೈಕ್ ಆ್ಯಂಬುಲೆನ್ಸ್ ಆಗಿತ್ತು. ತಮ್ಮ ಶಾಲೆಯ ವಿದ್ಯಾರ್ಥಿಗಳನ್ನು ಪ್ರತಿಭಾಕಾರಂಜಿಗೂ ಈ ಬೈಕ್‌ನಲ್ಲಿಯೇ ಕರೆದುಕೊಂಡು ಹೋಗುತ್ತಿದ್ರು.
ಶಿಕ್ಷಕ ಸಂತೋಷ್ ಅವರಿಗೆ ಬೇರೆ ಊರಿನ ಶಾಲೆಗೆ ವರ್ಗವಣೆಯಾಗಿದೆ. ಸತತ 16 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಮಾಡಿದ ಅವರಿಗೆ ಗ್ರಾಮಸ್ಥರೆಲ್ಲಾ ಸೇರಿ ಹಣ ಒಗ್ಗೂಡಿಸಿ ಒಂದುವರೆ ಲಕ್ಷ ಬೆಲೆ ಬಾಳುವ ಬಜಾಜ್ ಪಲ್ಸರ್ ಬೈಕ್ ಗಿಫ್ಟ್​ ನೀಡಿದ್ದಾರೆ.
ನಿಮ್ಮ ಕಣ್ಣಿನ ದೃಷ್ಟಿ ಮಸುಕಾಗ್ತಿದ್ಯಾ? ಇಂದಿನಿಂದಲೇ ಈ ಕೆಟ್ಟ ಅಭ್ಯಾಸಗಳನ್ನು ಸುಧಾರಿಸಿಕೊಳ್ಳಿ…

ಆಕಾಶದಲ್ಲಿ ಹಾರಾಡಿದ ಸರ್ಕಾರಿ ಶಾಲೆ ಮಕ್ಕಳು;ವಿಮಾನದಲ್ಲಿ ಪ್ರವಾಸಕ್ಕೆ ಕರೆದುಕೊಂಡು ಹೋದ ಕಲಬುರಗಿಯ ಹಳ್ಳಿ ಮೇಷ್ಟ್ರು

ಐಶ್ವರ್ಯಾ ರೈ ಜತೆ ರೊಮ್ಯಾನ್ಸ್ ಮಾಡಿದ್ದ ನಟ ಅಬ್ಬಾಸ್ ಮಗಳು ಎಷ್ಟು ಸುಂದರವಾಗಿದ್ದಾಳೆ ನೋಡಿ..

ಹಿಂದು ಸಂಪ್ರದಾಯದಂತೆ ಮದ್ವೆಯಾದ ಇಬ್ಬರು ಹುಡುಗಿಯರು; ನಮ್ಮ ಗೋಳು ಕೇಳೋರು ಯಾರು? ಅಂದ್ರು ಬಾಯ್ಸ್​

ಮಲೆನಾಡಿನ ಸ್ಟೈಲ್​​ನಲ್ಲಿ ಕೆಂಪು ಇರುವೆ ಚಟ್ನಿ ಮಾಡುವುದು ಹೇಗೆ? ಬಾಯಲ್ಲಿ ನೀರೂರಿಸುವ ಸರಳ ವಿಧಾನ ಇಲ್ಲಿದೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
