ಬೆಂಗಳೂರು:ರಂಗಭೂಮಿ ಮತ್ತು ಕಿರುತೆರೆ ನಟ ಪ್ರದೀಪ್ (73) ಭಾನುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ 10 ದಿನಗಳ ಹಿಂದೆ ಹೃದಯ ಸಂಬಂಧಿ ಚಿಕಿತ್ಸೆಗೆ ಒಳಗಾಗಿದ್ದ ಪ್ರದೀಪ್(ಸುಬ್ಬರಾಮು) ಅವರು ಭಾನುವಾರ ಸಂಜೆ ಮತ್ತೆ ಹೃದಯಾಘಾತಕ್ಕೆ ಒಳಗಾಗಿ ನಿಧನಹೊಂದಿದ್ದಾಗಿ ಕುಟುಂಬದ ಮೂಲಗಳು ತಿಳಿಸಿವೆ. ನಾಳೆ ಅಂತ್ಯಕ್ರಿಯೆ ನಡೆಯಲಿದೆ. ರಂಗಭೂಮಿ ಮತ್ತು ಕಿರುತೆರೆ ನಟಿಯಾಗಿರುವ ಪತ್ನಿ ಕಲ್ಯಾಣಿ ಹಾಗೂ ಈರ್ವರು ಪುತ್ರಿಯರನ್ನು ಅವರು ಅಗಲಿದ್ದಾರೆ.
ಬೆಂಗಳೂರಿನ ಹಲವು ರಂಗತಂಡಗಳಲ್ಲಿ ಕಳೆದ ನಾಲ್ಕು ದಶಕಗಳಿಂದ ತೊಡಗಿಸಿಕೊಂಡಿದ್ದ ಪ್ರದೀಪ್ ಅವರು ತಮ್ಮ ಅದ್ಬುತ ನಟನೆಯಿಂದ ರಂಗಾಸಕ್ತರ ಗಮನ ಸೆಳೆದಿದ್ದರು. ರಂಗಭೂಮಿಯ ಬೇಡಿಕೆ ಕಡಿಮೆಯಾದ ನಂತರ ಕಿರುತೆರೆಯಲ್ಲಿ ಪ್ರಸಾರವಾಗುವ ಹಲವು ಧಾರಾವಾಹಿಗಳಲ್ಲಿ ಅವರು ಅಭಿನಯಿಸುತ್ತಿದ್ದರು. ಸಾಕ್ರೆಟೀಸ್, ಬಂಜೆತೊಟ್ಟಿಲು, ಸಾಯಿನಮನ ಇತ್ಯಾದಿ ನಾಟಕಗಳು ಅವರಿಗೆ ಪ್ರಸಿದ್ಧಿಯನ್ನು ತಂದುಕೊಟ್ಟಿದ್ದವು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four × 2 =
Remember me
