ಬೆಂಗಳೂರು:ನಟಿ ವಿನಯಪ್ರಸಾದ್ ಮನೆಯ ಬಾಗಿಲು ಮೀಟಿರುವ ಖದೀಮರು ಬೆಡ್‌ರೂಮ್‌ನಲ್ಲಿರುವ 7 ಸಾವಿರ ರೂಪಾಯಿ ದೋಚಿ ಪರಾರಿಯಾಗಿದ್ದಾರೆ. ಈ ಸಂಬಂಧ ನಟಿ ವಿನಯ ಪ್ರಸಾದ್ ನಂದಿನಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ವಿನಯಪ್ರಸಾದ್ ಮತ್ತು ಪತಿ ಜ್ಯೋತಿಪ್ರಕಾಶ್ ಹತ್ರಿ ಅವರು ಅ.22ರಂದು ತಮ್ಮ ಸ್ವಂತ ಊರಾದ ಉಡುಪಿಗೆ ಹೋಗಿದ್ದರು. ಅ.26ರಂದು ಸಂಜೆ 4.30ರ ಸುಮಾರಿಗೆ ಮನೆಗೆ ವಾಪಸ್ ಬಂದಾಗ ಕಳ್ಳತನ ಆಗಿರುವುದು ಗಮನಕ್ಕೆ ಬಂದಿದೆ.
ಮನೆಯ ಮುಂಬಾಗಿಲಿನ ಲಾಕ್ ಮೀಟಿ ಒಳಗೆ ಹೊಕ್ಕ ಕಳ್ಳರು, ಬೆಡ್‌ರೂಮ್‌ನಲ್ಲಿದ್ದ 7 ಸಾವಿರ ರೂ. ನಗದು ದೋಚಿ ಪರಾರಿಯಾಗಿದ್ದಾರೆ. ಈ ಸಂಬಂಧ ನಟಿ ವಿನಯಪ್ರಸಾದ್ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೆಎಂಎಫ್​ ರಾಯಭಾರಿ ಆಗಿದ್ದ ಪುನೀತ್​ಗೆ ವಿಶೇಷ ಗೌರವ; ಹಾಲಿನ ಪ್ರತಿ ಪ್ಯಾಕೆಟಲ್ಲೂ ಅಪ್ಪು ನಮನ..
ಚಹಾ ಮಾಡಿಕೊಳ್ಳಲೆಂದು ಹೋದ ಯುವಕ ಸಾವು; ಗ್ಯಾಸ್​ ಸಿಲಿಂಡರ್​​ ಸ್ಫೋಟಕ್ಕೆ ವಿದ್ಯಾರ್ಥಿ ಬಲಿ..
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nine + nine =
Remember me
