ಹುಬ್ಬಳ್ಳಿ:ಮನೆಯಲ್ಲಿರುವ ತಂದೆಯ ಆರೈಕೆ ಮಾಡು ಎಂದು ಮಾಜಿ ಮೇಯರ್​ ಒಬ್ಬರು ವ್ಯಕ್ತಿಯೊಬ್ಬನನ್ನು ನೇಮಿಸಿದ್ದರೆ, ಆತ ಅವರ ಮನೆಯಲ್ಲೇ ಕಳ್ಳತನ ಮಾಡಿ ಪರಾರಿಯಾಗಿದ್ದಾನೆ. ಕೇರ್​ ಟೇಕರ್ ಆಗಿರು ಎಂದವನು ಮನೆಯಲ್ಲಿರುವ ವಸ್ತುಗಳನ್ನು ಎತ್ತಿಕೊಂಡು ಹೋಗಿ ತಲೆಮರೆಸಿಕೊಂಡಿದ್ದಾನೆ.
ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಚಿಲ್ಲೂರ ಬಡ್ನಿ ತಾಂಡಾದ ಅರುಣ ನಾಯಕ ಎಂಬವನೇ ಆರೋಪಿ. ವಿಜಯನಗರದಲ್ಲಿರುವ ಮಾಜಿ ಮೇಯರ್ ವೀರಣ್ಣ ಸವಡಿ ಎಂಬವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಇವರು ತಮ್ಮ ತಂದೆಯ ಆರೈಕೆಗೆಂದು ಅರುಣ್​ ನಾಯಕನನ್ನು ನೇಮಿಸಿದ್ದರು.
ಮನೆಯ ಬೆಡ್ ರೂಮಿನ ಕಪಾಟಿನಲ್ಲಿದ್ದ 1.32 ಲಕ್ಷ ರೂಪಾಯಿ ಮೌಲ್ಯದ ಆಭರಣ, 23 ಸಾವಿರ ರೂಪಾಯಿ ನಗದು, ಐದು ಸಾವಿರ ರೂ. ಮೌಲ್ಯದ ವಾಚ್​ಗಳನ್ನು ಅರುಣ್​ ಕಳವು ಮಾಡಿಕೊಂಡು ಹೋಗಿದ್ದಾನೆ. ಈ ಸಂಬಂಧ ಅಶೋಕನಗರದ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
ಇನ್ನು ಒಂದು ವಾರ ಕಳೆದರೆ ಚುನಾವಣೆ; ಆದರೆ ಇಂದೇ ಅಭ್ಯರ್ಥಿಯ ಸಾವು!

ಅಮ್ಮ ಸಾಯ್ತಿದಾರೆ ಎಂದು ಬೇಡ್ಕೊಂಡ್ರೂ ಒಂದ್ ಹಾಸಿಗೆ ಅರೇಂಜ್​ ಮಾಡೋಕ್​ ಆಗ್ತಿಲ್ಲ; ಪ್ಲೀಸ್​.. ಹೊರಗೆ ಹೋಗೋ ಮುಂಚೆ 100 ಸಲ ಯೋಚ್ನೆ ಮಾಡಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − nine =
Remember me
