ಕೊಪ್ಪಳ:ಹರಕೆ ತೀರಿಸುವ ಸಲುವಾಗಿ ದೇವಸ್ಥಾನಕ್ಕೆ ಹೋಗಿ ಬರುವಷ್ಟರಲ್ಲಿ ಮನೆಯಲ್ಲಿದ್ದ ತೊಲಗಟ್ಟಲೆ ಚಿನ್ನಾಭರಣ ಕಳವಾದ ಪ್ರಕರಣವೊಂದು ನಡೆದಿದೆ. ಕೊಪ್ಪಳ ಜಿಲ್ಲೆಯಲ್ಲಿ ಈ ಕಳ್ಳತನ ನಡೆದಿದೆ.
ಗಂಗಾವತಿನಗರ ಲಲಿತ ಮಹಲ್ ಹೋಟೆಲ್ ಹಿಂಭಾಗ ಇರುವ ಶ್ರೀನಿವಾಸ ಎಂಬವರ ಮನೆಯಲ್ಲಿ ಈ ಕಳವು ನಡೆದಿದೆ. ಈ ಪ್ರಕರಣದಲ್ಲಿ ಮನೆಯಲ್ಲಿದ್ದ 21 ತೊಲ ಚಿನ್ನಾಭರಣಗಳನ್ನು ಕದ್ದುಕೊಂಡು ಹೋಗಲಾಗಿದೆ.
ಈ ಮನೆಯವರು ಮೂರು ದಿನಗಳ ಹಿಂದೆ ಹರಕೆ ತೀರಿಸುವ ಸಲುವಾಗಿ ಧರ್ಮಸ್ಥಳ ದೇವಸ್ಥಾನಕ್ಕೆ ಹೋಗಿದ್ದರು. ಈ ಸಮಯದಲ್ಲಿ ಮನೆಯ ಬಾಗಿಲು ಮುರಿದು ಒಳಹೊಕ್ಕಿದ್ದ ಕಳ್ಳರು 21 ತೊಲ ಚಿನ್ನಾಭರಣಗಳನ್ನು ಕದ್ದುಕೊಂಡು ಹೋಗಿದ್ದಾರೆ. ಇಂದು ಮನೆಯವರು ಮರಳಿದಾಗ ಕಳ್ಳತನ ಆಗಿರುವುದು ಗೊತ್ತಾಗಿದೆ. ಗಂಗಾವತಿ ನಗರ ಠಾಣೆ ಪೊಲೀಸರಿಗೆ ದೂರು ನೀಡಲಾಗಿದ್ದು, ಪರಿಶೀಲನೆ ನಡೆಯುತ್ತಿದೆ.
ತುಂಡಾದ ಕಾಲಿನೊಂದಿಗೆ ಆಸ್ಪತ್ರೆಗೆ ಬಂದ ಗಾಯಾಳು; ಯಶಸ್ವಿಯಾಗಿ ಜೋಡಿಸಿದ ವೈದ್ಯರು..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + three =
Remember me
