ಬೆಂಗಳೂರು :ಬೆಂಗಳೂರಿನ ಇಟ್ಟುಮಡುವಿನಲ್ಲಿರುವ ಮಂಜುನಾಥ ವೈನ್ಸ್ ಅಂಗಡಿಯ ಶಟರ್​ಅ​​ನ್ನು ವೆಲ್ಡಿಂಗ್ ಮಿಷನ್​​ನಿಂದ ಕೊರೆದು ಒಳಗೆ ನುಗ್ಗಿ 90,000 ರೂಪಾಯಿ ನಗದು ದೋಚಿದ ಘಟನೆ ನಿನ್ನೆ ರಾತ್ರಿ ನಡೆದಿದೆ. ದೂರು ದಾಖಲಾದ ಮೂರು ಗಂಟೆಗಳಲ್ಲೇ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣಾ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.
ದಕ್ಷಿಣ ವಿಭಾಗ ಡಿಸಿಪಿ ಹರೀಶ್ ಪಾಂಡೆ ಮತ್ತು ಎಸಿಪಿ ಶ್ರೀನಿವಾಸಮೂರ್ತಿ ಅವರ ಮಾರ್ಗದರ್ಶನದಲ್ಲಿ ಸಿಕೆ ಪೊಲೀಸ್ ಠಾಣೆಯ ಇನ್​​ಸ್ಪೆಕ್ಟರ್ ಜನಾರ್ಧನ್, ಸಬ್ಇನ್​​ಸ್ಪೆಕ್ಟರ್ ಮನೋಜ್ ಕುಮಾರ್ ಮತ್ತು ತಂಡದವರು ಪ್ರಕರಣದ ತನಿಖೆ ನಡೆಸಿದ್ದಾರೆ. ಹರೀಶ್​ ಎಂಬ ಆರೋಪಿಯನ್ನು ಬಂಧಿಸಿ ಕಳುವಾಗಿದ್ದ ಹಣವನ್ನು ಜಪ್ತಿಪಡಿಸಿಕೊಂಡಿದ್ದಾರೆ.
VIDEO | ಕಂಭ ಏರುವ ಮಗುವಿನ ವಿಡಿಯೋ ನೋಡಿದ್ದೀರಾ ?!

ಹೆದ್ದಾರಿಯಲ್ಲಿ ತರಬೇತಿ ವಿಮಾನದ ಎಮರ್ಜೆನ್ಸಿ ಲ್ಯಾಂಡಿಂಗ್ !

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 6 =
Remember me
