ಬಾಗಲಕೋಟೆ:ಹಿರಿಯ ನಟಿ, ಮಾಜಿ ಸಚಿವೆ ಉಮಾಶ್ರೀ ಮನೆಯಲ್ಲಿ ಕಳ್ಳತನ ನಡೆದಿದೆ. ರಬಕವಿಯ ವಿದ್ಯಾನಗರದಲ್ಲಿರುವ ಮನೆಯಲ್ಲಿ ಹಣ ಹಾಗೂ ಇನ್ನಿತರ ವಸ್ತುಗಳು ಕಳವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉಮಾಶ್ರೀ ಸೇರಿ ಯಾರೂ ಮನೆಯಲ್ಲಿ ಇರಲಿಲ್ಲ. ಈ ವೇಳೆ ಕಳ್ಳತನ ನಡೆದಿದ್ದು, ತೇರದಾಳ ಪೊಲೀಸರು, ಸಿಪಿಐ ಕರುಣೇಶ್​ಗೌಡ ಸ್ಥಳಕ್ಕೆ ಭೇಟಿ ಕೂಲಂಕಷವಾಗಿ ಪರಿಶೀಲನೆ ನಡೆಸಿದ್ದಾರೆ. ತೇರದಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಯಾಗಿ ಕಾರ್ಯಾಚರಣೆ ಶುರುವಾಗಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
