ಚಿಕ್ಕಬಳ್ಳಾಫುರ:ಡಿಯೋ ಫಾಲೋ ಮಾಡಿಕೊಂಡು ಬಂದ ಕಳ್ಳರು ಅದರೊಳಗಿಟ್ಟಿದ್ದ 7 ಲಕ್ಷ ರೂಪಾಯಿ ಎಗರಿಸಿಕೊಂಡು ಪರಾರಿಯಾಗಿದ್ದಾರೆ. ಚಿಕ್ಕಬಳ್ಳಾಪುರದ ಸಂತೆ ಮಾರ್ಕೆಟ್​ನಲ್ಲಿ ಈ ಪ್ರಕರಣ ನಡೆದಿದೆ.
ಚಿಕ್ಕಬಳ್ಳಾಪುರದ ನಂದಿ ಗ್ರಾಮದ ಮಂಜುನಾಥ್ ಎನ್ನುವವರು ಹಣ ಕಳೆದುಕೊಂಡವರು. ಬ್ಯಾಂಕ್​ನಿಂದ 7 ಲಕ್ಷ ರೂ. ಪಡೆದ ಮಂಜುನಾಥ್​ ರೇಷನ್ ತೆಗೆದುಕೊಳ್ಳಲು ಸಂತೆ ಮಾರ್ಕೆಟ್​ಗೆ ಬಂದಿದ್ದರು. ಆಗ ಅವರ ದ್ವಿಚಕ್ರ ವಾಹನ ಡಿಯೋವನ್ನು ಕಳ್ಳರು ಫಾಲೋ ಮಾಡಿಕೊಂಡು ಬಂದಿದ್ದರು. ಅವರು ತಮ್ಮ ವಾಹನ ನಿಲ್ಲಿಸಿ ಅಂಗಡಿಗೆ ಹೋಗುತ್ತಿದ್ದಂತೆ ಇತ್ತ ಕಳ್ಳರು ಕೈಚಳಕ ತೋರಿ, ಅಲ್ಲಿ ಇರಿಸಿದ್ದ 7 ಲಕ್ಷ ರೂ. ಕದ್ದುಕೊಂಡು ಪರಾರಿಯಾಗಿದ್ದಾರೆ.
ಕಳ್ಳರು ಡಿಯೋದಲ್ಲಿ ಹಣ ಎಗರಿಸುತ್ತಿದ್ದ ದೃಶ್ಯ ಸ್ಥಳೀಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆಸ್ಪತ್ರೆಯಿಂದ ಡಿಸ್​ಚಾರ್ಜ್ ಆದ್ರು ಐದು ರೂಪಾಯಿ ಡಾಕ್ಟರ್​ ಶಂಕರೇಗೌಡ ..

ಪತಿ ಚಲಾಯಿಸುತ್ತಿದ್ದ ಟ್ರ್ಯಾಕ್ಟರ್​ಗೆ ಸಿಲುಕಿ ಪತ್ನಿ ಸಾವು; ಛಿದ್ರಗೊಂಡ ದೇಹ, ತುಂಡಾಗಿ ಬಿದ್ದ ಕೈ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + thirteen =
Remember me
