ರಾಮನಗರ:ಸಿ.ಪಿ.ಯೋಗೇಶ್ವರ್​ಗೆ ಮಂತ್ರಿ ಸ್ಥಾನ ಕೈತಪ್ಪಿದ್ದಕ್ಕೆ ಬೇಸರವಿದೆ. ಹಾಗೇ ಅವರ ಬೆಂಬಲಿಗರಲ್ಲೂ ಅಸಮಾಧಾನವಿದೆ.
ಸಿ.ಪಿ.ಯೋಗೇಶ್ವರ್​ ಮಂತ್ರಿಯಾಗಿಯೇ ಆಗುತ್ತಾರೆ ಎಂದು ನಂಬಿಕೊಂಡಿದ್ದ ಅವರ ಬೆಂಬಲಿಗರು, ಅಭಿಮಾನಿಗಳು ಚೆನ್ನಪಟ್ಟಣ, ರಾಮನಗರ, ಬಿಡದಿಗಳಲ್ಲಿ ನೂತನ ಸಚಿವರಿಗೆ ಅಭಿನಂದನೆ ಎಂದು ಬರೆದುಕೊಂಡಿರುವ ಬ್ಯಾನರ್​ಗಳನ್ನು ಈ ಮೊದಲೇ ಹಾಕಿದ್ದರು.
ಸಿ.ಪಿ.ಯೋಗೇಶ್ವರ್​ಗೆ ಸಚಿವ ಸ್ಥಾನ ಸಿಗದೆ ಇರುವ ಕಾರಣ ಬಿಡದಿಯ ಬಳಿಯಿರುವ ಬ್ಯಾನರ್​ಗಳನ್ನು ತೆಗೆದುಹಾಕಲಾಗಿದೆ. ಆದರೆ ಚೆನ್ನಪಟ್ಟಣದಲ್ಲಿ ಇನ್ನೂ ಹಾಗೇ ರಾರಾಜಿಸುತ್ತಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 11 =
Remember me
