ಬೆಂಗಳೂರು:ಸಿಲಿಕಾನ್​ ಸಿಟಿಯಲ್ಲಿ ಶೂ, ಕಳ್ಳರ ಹಾವಳಿ ಹೆಚ್ಚಾಗಿದೆ. ಕಳ್ಳನೊಬ್ಬ ಮಧ್ಯರಾತ್ರಿ ಅಪಾರ್ಟ್​ಮೆಂಟ್​ಗಳಿಗೆ ನುಗ್ಗಿ ಕೃತ್ಯ ಎಸಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇದನ್ನೂ ಓದಿ:5 ನಿಮಿಷದಲ್ಲಿ ಒಂದು ಮೈಲಿ ದೂರ ಓಡಿದ 9 ತಿಂಗಳ ತುಂಬು ಗರ್ಭಿಣಿ!ಹೆಚ್​ಎಸ್​​ಆರ್​ ಲೇಔಟ್​​ನ ಅಪಾರ್ಟ್​ಮೆಂಟ್​ನಲ್ಲಿ ಶೂ ಕದ್ದುಕೊಂಡು ಹೋಗಿರುವುದು ಬೆಳಕಿಗೆ ಬಂದಿದೆ. ಮನೆ ಬಾಗಿಲವರೆಗೂ ಬಂದು ಕಳ್ಳತನ ನಡೆಸಿದ್ದು, ಯಾವಾಗ ಮನೆಗೆ ನುಗ್ಗಿ ಕನ್ನ ಹಾಕ್ತಾರೋ ಅಂತ ಜನರು ಭಯಭೀತರಾಗಿದ್ದಾರೆ.
ಇದನ್ನೂ ಓದಿ:ಶಿಕ್ಷಣ ಇಲಾಖೆ ಪದನಾಮ ಬದಲಾವಣೆಗೆ ಸೂಚನೆ; ಹೀಗಿದೆ ಪರಿಷ್ಕೃತ ಹೆಸರುದುಬಾರಿ ಬೆಲೆ ಹಾಗೂ ಬಗೆಬಗೆಯ ಶೂಗಳು ಒಂದೇ ಕಡೆ ಸಿಗುತ್ತವೆ ಎಂದು ಕಳ್ಳರು ಅಪಾರ್ಟ್​ಮೆಂಟ್​​ಗಳನ್ನು ಗುರಿಯಾಗಿಸಿಕೊಂಡಿದ್ದಾರೆ. ದುಬಾರಿ ಶೂಗಳನ್ನೇ ಕದಿಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ದಾಖಲೆ ಇಲ್ಲದೆ ಸಾಗಿಸುತ್ತಿದ್ದ 9 ಲಕ್ಷ ರೂ….16 ಲಕ್ಷ ರೂ.ಬೆಲೆ ಬಾಳುವ ಸೀರೆಗಳು ವಶಕ್ಕೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 4 =
Remember me
