ಕಳಸ:ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಭಕ್ತರಿಗೆ ದೇವಿ ದರ್ಶನ ಮಾಡಲು ಸದ್ಯಕ್ಕೆ ಅವಕಾಶ ಇಲ್ಲ.
ಲಾಕ್​ಡೌನ್​ ಸಮಯದಲ್ಲಿ ನಡೆದುಕೊಂಡು ಬಂದಂತೆ ನಿತ್ಯವೂ ಫೇಸ್​ಬುಕ್​ನಲ್ಲಿ ಮಹಾಮಂಗಳಾರತಿ ದರ್ಶನ ವ್ಯವಸ್ಥೆ ಮುಂದುವರಿಯಲಿದೆ. ಸೇವೆ ಮಾಡಿಸುವವರು ಕ್ಷೇತ್ರದ ವೆಬ್​ಸೈಟ್​ ಅಥವಾ ದೇವಸ್ಥಾನದ ಕಚೇರಿ ಮೊಬೈಲ್​ ನಂ. 94482 82410, 99000 76410 ಸಂಪರ್ಕಿಸಬಹುದು ಎಂದು ದೇವಸ್ಥಾನ ಧರ್ಮಕರ್ತ ಡಾ. ಜಿ.ಭೀಮೇಶ್ವರ ಜೋಷಿ ತಿಳಿಸಿದ್ದಾರೆ.
ಇದನ್ನೂ ಓದಿರಿಕಳ್ಳತನ ಇಲ್ಲವೇ ಭಿಕ್ಷೆ ಬೇಡಿಯಾದ್ರೂ ಲ್ಯಾಪ್​ಟಾಪ್ ​ತಗೋಬೇಕಂತೆ.. ವಿದ್ಯಾರ್ಥಿಗಳಿಗೆ ಪ್ರೊಫೆಸರ್​ ವಾರ್ನಿಂಗ್!
ರಾಜ್ಯ ಸರ್ಕಾರ ಲಾಕ್​ಡೌನ್​ ಸಡಿಲಗೊಳಿಸಿ ಜೂ.8 ರಿಂದ ದೇವರ ದರ್ಶನ, ಪೂಜೆ ಹಾಗೂ ವಾಸ್ತವ್ಯಕ್ಕೆ ಅವಕಾಶ ನೀಡಿದೆ. ಆದರೆ, ಭಕ್ತರು ಹಾಗೂ ಸಿಬ್ಬಂದಿ ಸುರಕ್ಷತೆ ಮುಖ್ಯ. ಹಾಗಾಗಿ ಕರೊನಾ ಹರಡುವಿಕೆ ತಡೆಗಟ್ಟಲು ಬೇಕಾದ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲು ಇನ್ನೂ ಹೆಚ್ಚಿನ ಸಮಯ ಬೇಕು. ಈ ನಿಟ್ಟಿನಲ್ಲಿ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ದೇವರ ದರ್ಶನ, ಪೂಜೆ, ವಾಸ್ತವ್ಯದ ಅವಕಾಶವನ್ನು ಸದ್ಯಕ್ಕೆ ಮುಂದೂಡಲಾಗಿದೆ ಎಂದು ಡಾ. ಭೀಮೇಶ್ವರ ಜೋಷಿ ತಿಳಿಸಿದ್ದಾರೆ.
ಇದನ್ನೂ ಓದಿರಿಇಂದು ಚಂದ್ರ ಗ್ರಹಣ: ಎಷ್ಟೊತ್ತಿಗೆ, ಎಲ್ಲೆಲ್ಲಿ ಗೋಚರ… ಇಲ್ಲಿದೆ ವಿವರ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − eight =
Remember me
