ಉಡುಪಿ:ಬೇರೆ ಎಲ್ಲ ತಪ್ಪುಗಳಿಗೂ ಕ್ಷಮೆ ಇದೆ. ಆದರೆ ದೇಶದ್ರೋಹದ ಚಟುವಟಿಕೆಗಳಿಗೆ ಕ್ಷಮೆಯೇ ಇಲ್ಲ ಎಂದು ಸಚಿವ ಸಿ.ಟಿ.ರವಿ ಹೇಳಿದರು.
ಕಾರ್ಕಳದಲ್ಲಿ ಮಾತನಾಡಿದ ಅವರು, ನಮ್ಮ ದೇಶದ ಸೈನಿಕರು ಅಷ್ಟು ಚಳಿಯಲ್ಲಿ ಹಿಮಾಲಯದಲ್ಲಿ ನಿಂತು ದೇಶವನ್ನೇಕೆ ಕಾಯಬೇಕು. ಅವರು ಯಾಕೆ ಗುಂಡಿಗೆ ಬಲಿಯಾಗುತ್ತಾರೆ ಎಂಬುದನ್ನೆಲ್ಲ ಯೋಚಿಸಬೇಕು. ಈ ಪಾಕಿಸ್ತಾನ ಜಿಂದಾಬಾದ್ ಅನ್ನೋರು ಯಾರಿಗೆ ಹುಟ್ಟಿದ್ದಾರೆ. ಇಲ್ಲಿಯ ಅನ್ನ ತಿಂದು ಶತ್ರು ದೇಶದ ಗುಣಗಾನ ಮಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇಂತನ ಮಾನಸಿಕ ಸ್ಥಿತಿ ತುಂಬ ಅಪಾಯಕಾರಿ. ಅಮೂಲ್ಯಳ ಹಿಂದೆ ಒಂದು ತಂಡವೇ ಇದೆ. ಅದನ್ನು ಅಮೂಲ್ಯಾಳೇ ಬಹಿರಂಗಪಡಿಸಿದ್ದಾಳೆ. ಈ ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಹೇಳಿದರು. (ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − seven =
Remember me
