ಬೆಂಗಳೂರು:ಪ್ರಥಮ ಪಿಯು ಮೌಲ್ಯಮಾಪನವನ್ನೇ ಪರೀೆ ಎಂದು ತಪ್ಪಾಗಿ ಭಾವಿಸುವುದು ಬೇಡ. ಯಾವುದೇ ವಿದ್ಯಾರ್ಥಿ ಕಾಲೇಜಿಗೆ ಬಂದು ಅಸೈನ್​ಮೆಂಟ್​ ಸಲ್ಲಿಸಬೇಕಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್​. ಸುರೇಶ್​ ಕುಮಾರ್​ ತಿಳಿಸಿದ್ದಾರೆ.
“ಪ್ರಥಮ ಪಿಯುಗೆ ಆನ್​ಲೈನ್​ ಪರೀೆ’ ಶೀರ್ಷಿಕೆಯಡಿ ಶುಕ್ರವಾರ ವಿಜಯವಾಣಿಯಲ್ಲಿ ವಿಶೇಷ ವರದಿ ಪ್ರಕಟಗೊಂಡ ಬಳಿಕ ಅವರು ಈ ಸ್ಪಷ್ಟನೆ ನೀಡಿದ್ದಾರೆ. ಈಗಾಗಲೇ ಮೊದಲ ಪಿಯು ತರಗತಿಗಳ ವಾರ್ಷಿಕ ಪರೀೆ ರದ್ದುಪಡಿಸಿ ಎಲ್ಲ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ತೇರ್ಗಡೆ ಮಾಡಲಾಗಿದೆ. ವಿದ್ಯಾರ್ಥಿಗಳ ಕಲಿಕೆಯ ನಿರಂತರತೆ ಕಾಪಾಡಲು ಮೌಲ್ಯಮಾಪನ ಪ್ರಕ್ರಿಯೆ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + seven =
Remember me
