ಬೆಂಗಳೂರು:ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. ಹಾಗಾಗಿ ಲೋಡ್ ಶೆಡ್ಡಿಂಗ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಹಿಂದೆ ಇದ್ದ ಪರಿಸ್ಥಿತಿ ಇಲ್ಲ. ನಮ್ಮ ಬೇಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆ ಮಾಡಲು ಅವಕಾಶಗಳಿವೆ ಎಂದರು.ಲೋಡ್ ಶೆಡ್ಡಿಂಗ್ ಮಾಡಬಹುದಾದ ಪರಿಸ್ಥಿತಿ ಇನ್ನೂ ಉದ್ಭವಿಸಿಲ್ಲ. ಊಹಾ ಪೋಹಗಳಿಗೆಲ್ಲ ಉತ್ತರ ನೀಡಲು ಆಗುವುದಿಲ್ಲ ಎಂದರು.ಅಗ್ಗದ ದರದಲ್ಲಿ ಉತ್ಪಾದನೆ ಮಾಡುವ ಜಲ ವಿದ್ಯುತ್ ಯೋಜನೆಗಳಲ್ಲಿ ಕಳೆದ ಬಾರಿಯಷ್ಟು ಪ್ರಮಾಣದಲ್ಲಿ ಡ್ಯಾಂನಲ್ಲಿ ನೀರು ಸಂಗ್ರಹವಾಗಿಲ್ಲ. ಆದರೆ, ಇನ್ನೂ ಮಳೆ ಬರುವ ನಿರೀಕ್ಷೆ ಇದ್ದು, ಜಲಾಶಯಗಳ ಸ್ಥಿತಿ ಉತ್ತಮಗೊಳ್ಳುವ ಸಾಧ್ಯತೆ ಇದೆ ಎಂದು ವಿವರಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
