ಬೆಂಗಳೂರು:ಪ್ರತಿನಿತ್ಯ ಬೆಳಗ್ಗೆ ಮತ್ತು ಸಂಜೆ ಎರಡೂ ವೇಳೆ ಬಿಡುಗಡೆಯಾಗುತ್ತಿದ್ದ ಕರೊನಾ ಕುರಿತ ಹೆಲ್ತ್​ ಬುಲೆಟಿನ್​ ಇನ್ಮುಂದೆ ದಿನಕ್ಕೊಂದು ಬಾರಿ ಮಾತ್ರ ಬರಲಿದೆ.
ರಾಜ್ಯದಲ್ಲಿ ಇಂದಿನಿಂದ(ಶನಿವಾರ) ಕೋವಿಡ್​-19 ಹೆಲ್ತ್​ ಬುಲೆಟಿನ್​ ಬೆಳಗಿನ ವೇಳೆ ಪ್ರಕಟವಾಗುವುದಿಲ್ಲ. ಒಟ್ಟಾರೆಯಾಗಿ ಸಂಜೆ ವೇಳೆಯೇ ಬಿಡುಗಡೆ ಆಗಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್​ ತಿಳಿಸಿದ್ದಾರೆ.
ಇದನ್ನೂ ಓದಿರಿನಾಳೆ ಲಾಕ್​ಡೌನ್​ ಇರಲ್ಲ!
ಕರೊನಾ ಟಾಸ್ಕ್​ ಫೋರ್ಸ್​ ಸಲಹೆಯಂತೆ ಬೆಳಗಿನ ಹೆಲ್ತ್​ ಬುಲೆಟಿನ್​ ಬಿಡುಗಡೆ ಮಾಡದಿರಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಒಟ್ಟಾರೆಯಾಗಿ ಸಂಜೆ ವೇಳೆಯೇ ಕರೊನಾ ಕುರಿತ ಹೆಲ್ತ್​ ಬುಲೆಟಿನ್​ ನೀಡಲಾಗುತ್ತದೆ ಎಂದು ಸಚಿವರು ಸುದ್ದಿಗಾರರಿಗೆ ವಿವರಿಸಿದ್ದಾರೆ.
ಇದನ್ನೂ ಓದಿರಿಕ್ವಾರಂಟೈನ್​ ಕೇಂದ್ರದಲ್ಲಿ ಕಾಂಡೋಮ್ ರಾಶಿ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 18 =
Remember me
