ಬೆಂಗಳೂರು: ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು, ನಾಯಕತ್ವವನ್ನು ಬೆಂಬಲಿಸಿ ಬರುವವರನ್ನು ಪಕ್ಷಕ್ಕೆ ಸ್ವಾಗತಿಸಲಾಗುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದರು. ಆಪರೇಷನ್ ಹಸ್ತ ಮಾಡುವ ಪ್ರಶ್ನೆಯೇ ಇಲ್ಲ. ಬಿಜೆಪಿ ಹಾಗೂ ಜೆಡಿಎಸ್‌ನಿಂದ ಹಾಲಿ ಹಾಗೂ ಮಾಜಿ ಶಾಸಕರು ಕಾಂಗ್ರೆಸ್ ಗೆ ಬರಲಿದ್ದಾರೆ ಎಂದರು.ಇತ್ತೀಚಿನ ಉಪಾಹಾರ ಸಭೆಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಭೆ ನಡೆಸಲಾಗಿತ್ತು. ಪ್ರತಿ ಜಿಲ್ಲೆಗೆ ಓರ್ವ ಮಂತ್ರಿಯನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಬರಗಾಲ ಪರಿಸ್ಥಿತಿ ನಿರ್ವಹಣೆಯ ಜವಾಬ್ದಾರಿಯನ್ನೂ ವಹಿಸಲಾಗಿದೆ ಎಂದು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 10 =
Remember me
