
ಬೆಂಗಳೂರು: ಗೃಹಲಕ್ಷ್ಮೀ ಯೋಜನೆಗೆ ಉದ್ಘಾಟನೆ ಕಾರ್ಯಕ್ರಮಕ್ಕೆ ಲಾನುಭವಿಗಳನ್ನು ಕರೆದೊಯ್ಯಲು ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ೧೮೦೦ ಕ್ಕೂ ಅಧಿಕ ಬಸ್‌ಗಳನ್ನು ಬುಕಿಂಗ್ ಮಾಡಿರುವುದರಿಂದ ಬುಧವಾರ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.ಮೈಸೂರಿನಲ್ಲಿ ನಡೆಯಲಿರುವ ಗೃಹಲಕ್ಷ್ಮೀ ಯೋಜನೆಯ ಉದ್ಘಾಟನಾ ಕಾರ್ಯಕ್ರಮಕ್ಕೆ ರಾಜ್ಯದ ನಾನಾ ಜಿಲ್ಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುವ ಜನರಿಗೆ ೧೮೦೦ಕ್ಕೂ ಹೆಚ್ಚು ಸಾರಿಗೆ ಬಸ್‌ಗಳು ಬಳಕೆಯಾಗಲಿದೆ.ಬೆಂಗಳೂರು, ಮಂಡ್ಯ, ತುಮಕೂರು, ಚಾಮರಾಜನಗರ, ಮೈಸೂರು, ಮಡಿಕೇರಿ, ಹಾಸನ, ಕೋಲಾರ, ಸೇರಿ ಅನೇಕ ಜಿಲ್ಲೆಗಳಿಂದ ಅಧಿಕ ಸಾರಿಗೆ ಬಸ್‌ಗಳು ಮೈಸೂರಿಗೆ ಬರಲಿದೆ. ವಾಯುವ್ಯ ಕರ್ನಾಟಕ, ಈಶಾನ್ಯ ಕರ್ನಾಟಕ ನಿಗಮಗಳಿಂದಲೂ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + seventeen =
Remember me
