ತುಮಕೂರು:ಮಾಜಿ ಶಾಸಕ ಮಸಾಲೆ ಜಯರಾಮ್ ಅವರ ಜೇಬಿನಲ್ಲಿದ್ದ ಹಣವನ್ನು ಕದಿಯಲು ಯತ್ನಿಸಿದ ಕಳ್ಳನಿಗೆ ಸ್ಥಳದಲ್ಲಿದ್ದ ಜನಸಾಮಾನ್ಯರು ಥಳಿಸಿದ ಘಟನೆ ತುಮಕೂರಿನ ಸಿದ್ದಗಂಗಾ ಮಠದಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಒಗ್ಗರಣೆ ಮಿರ್ಚಿ ಕೊಡಲು ತಡವಾಗಿದ್ದಕ್ಕೆ  ಹೋಟೆಲ್​​ ಮಾಲೀಕನ ಮೇಲೆ ಬಿಸಿ ಎಣ್ಣೆ ಎರಚಿದ ಗ್ರಾಹಕ
ಮಾಜಿ ಶಾಸಕರ ಕಿಸೆಯಲ್ಲಿದ್ದ ಹಣವನ್ನು ಎಗರಿಸಲು ಮುಂದಾದ ಚಾಲಾಕಿ ಕಳ್ಳನನ್ನು ಹಿಡಿದ ಸ್ಥಳೀಯರು, ಆತನನ್ನು ಎಳೆದಾಡಿ ಥಳಿಸಿದ್ದು, ಪಿಕ್ ಪಾಕೆಟ್ ಮಾಡುತ್ತಿದ್ದ ಎಂದು ಹೊಡೆದಿದ್ದಾರೆ.
ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೆಂದ್ರ ಆಗಮಿಸಿದ್ದ ಹಿನ್ನೆಲೆ ಅವರನ್ನು ಬರ ಮಾಡಿಕೊಳ್ಳಲು ಮಾಜಿ ಶಾಸಕ ಮಸಾಲೆ ಜಯರಾಮ್ ಸ್ಥಳಕ್ಕೆ ಆಗಮಿಸಿದ್ದರು. ಈ ವೇಳೆ ಕಳ್ಳನ ಕೈಚಳಕ ಪತ್ತೆಯಾಗಿದೆ.
ಇದನ್ನೂ ಓದಿ:ಪಾಕಿಸ್ತಾನ ತಂಡದ ನಾಯಕತ್ವ ತ್ಯಜಿಸುವ ನಿರ್ಧಾರ ಕೈ ಬಿಟ್ಟ ಬಾಬರ್ ಅಜಾಮ್‌
ವಿಜಯೇಂದ್ರ ಮಠಕ್ಕೆ ಭೇಟಿ ನೀಡಿ ಹಿಂತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮಸಾಲೆ ಜಯರಾಮ್ ಜೇಬಿಗೆ ಕೈಹಾಕುತ್ತಿದ್ದ ಕಳ್ಳನನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಸ್ಥಳೀಯರು ಆತನಿಗೆ ಥಳಿಸಿ, ತದನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.
BBKS10: 34,15,472 ಮತ ಪಡೆದು ಸೇಫ್‌ ಆದ್ರೂ ಮನೆಯಿಂದ ಹೊರನಡೆದ ವರ್ತೂರ್ ಸಂತೋಷ್?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
