ಮೈಸೂರು:ಚಿನ್ನಾಭರಣದ ಅಂಗಡಿಯಲ್ಲಿ ದರೋಡೆ ಮಾಡಲು ಯತ್ನಿಸಿ, ತಪ್ಪಿಸಿಕೊಳ್ಳುವ ವೇಳೆ ಕಳ್ಳರು ಗುಂಡಿನ ದಾಳಿ ನಡೆಸಿರುವ ಘಟನೆ ವಿದ್ಯಾರಣ್ಯಪುರಂನಲ್ಲಿ ನಡೆದಿದೆ.
ನಗರದ ಮುಖ್ಯರಸ್ತೆಯಲ್ಲಿರುವ ಅಮೃತ್ ಗೋಲ್ಡ್ ಆ್ಯಂಡ್ ಸಿಲ್ವರ್ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ನುಗ್ಗಿದ ಮೂವರು ಕಳ್ಳರು ಚಿನ್ನಾಭರಣ ಕದಿಯಲು ಯತ್ನಿಸಿದ್ದಾರೆ. ಅಡ್ಡ ಬಂದ ಮಾಲೀಕನ ಕೈ-ಕಾಲು ಕಟ್ಟಿ ಹಾಕಿ ಚೆನ್ನಾಗಿ ಥಳಿಸಿದ್ದಾರೆ.
ಈ ವೇಳೆ ಕಳ್ಳರ ತಂಡ ತಪ್ಪಿಸಿಕೊಳ್ಳುವ ಭರದಲ್ಲಿ ಅಲ್ಲೇ ಇದ್ದ ಓರ್ವ ಸಾರ್ವಜನಿಕನ ಮೇಲೆ ಗುಂಡು ಹಾರಿಸಿದ್ದಾರೆ. ತಲೆಗೆ ಗುಂಡು ಬಿದ್ದು ಪರಿಣಾಮ ದಡದಹಳ್ಳಿ‌ ನಿವಾಸಿ ಚಂದ್ರು (23) ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಚಿನ್ನಾಭರಣ ವ್ಯಾಪಾರಿ ಧರ್ಮೇಂದ್ರ ಎಂಬುವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿನ್ನದ ಆಭರಣಗಳನ್ನು ಕದ್ದಿರುವ ಕಳ್ಳರು ಬೆಳ್ಳಿಯನ್ನು ಬಿಟ್ಟು ಹೋಗಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.
ಅಫ್ಘಾನ್ ಕ್ರಿಕೆಟರ್ ಜೊತೆ ನಿಶ್ಚಿತಾರ್ಥಕ್ಕೆ ಮುಂದಾದ ನಟಿಗೆ ತಾಲಿಬಾನಿಗಳ ಶಾಕ್

ಬಂದೂಕು ಸ್ವಚ್ಛ ಮಾಡುವಾಗ ಮಿಸ್ ಫೈರಿಂಗ್: ಓರ್ವ ಪೊಲೀಸ್ ಸಾವು

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:1 × five =
Remember me
