ಬೆಂಗಳೂರು:ತನ್ನ ತಾಯಿ ಜೊತೆಗೆ ನಡೆದುಕೊಂಡು ಹೋಗುತ್ತಿದ್ದ ಅಂವಿಕಲನ ಮೇಲೆ ಮಂಗಳಮುಖಿಯರು ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಬೆಂಗಳೂರಿನ ಇಂದಿರಾ ನಗರ ಠಾಣಾ ವ್ಯಾಪ್ತಿಯಲ್ಲಿ ಕೇಳಿಬಂದಿದೆ.
ಇಂದಿರಾನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ವೆಂಕಟೇಶ ಎಂಬ ಅಂಗವಿಕಲನ ಮೇಲೆ‌ ಇಬ್ಬರು ಮಂಗಳಮುಖಿಯರು ಹಲ್ಲೆ ಮಾಡಿದ್ದಾರೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ.
ನಿನ್ನೆ ಮಧ್ಯಾಹ್ನ ವಿವೇಕಾನಂದ ಮೆಟ್ರೋ ನಿಲ್ದಾಣ ಬಳಿ ತಾಯಿಯ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಈ ವೇಳೆ ಇಬ್ಬರು ಮಂಗಳಮುಖಿಯರು ವೆಂಕಟೇಶ್​ ಅವರನ್ನು ವಿಡಿಯೋ ಕಾಲ್​ನಲ್ಲಿ ಇನ್ನೊಬ್ಬರಿಗೆ ತೋರಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳಮುಖಿಯರನ್ನು ಪ್ರಶ್ನಿಸಿದಾಗ ಜಗಳ ಉಂಟಾಗಿದ್ದು ನಂತರ ಮಂಗಳಮುಖಿಯರು ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ಸದ್ಯ ವೆಂಕಟೇಶ್, ಘಟನೆ ಸಂಬಂಧ ಇಂದಿರಾನಗರ ಠಾಣೆಗೆ ದೂರು ನೀಡಿದ್ದು ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
