ತುಮಕೂರು:ಈ ಎರಡು ಘಟನೆಗಳನ್ನು ನೋಡಿದಾಗ ದೇಶದಲ್ಲಿ ಟೀ ಮಾರುವವರಿಗೆ ಶುಕ್ರದೆಸೆ ಶುರುವಾಗಿದೆಯಾ ಎನ್ನುವ ಪ್ರಶ್ನೆ ಮನಸ್ಸಿನಲ್ಲಿ ಹುಟ್ಟಿಕೊಳ್ಳುವುದು ಸುಳ್ಳಲ್ಲ. ಅಂದು ಪ್ರಧಾನಿ ಮೋದಿ ಚಹಾ ಮಾರಿ ಬದುಕಿನ ಬಂಡಿ ಸಾಗಿಸಿ ಕಡೆಗೆ ದೇಶದ ಚುಕ್ಕಾಣಿ ಹಿಡಿದಿದ್ದರು. ಈ ಗ್ರಾಮ ಪಂಚಾಯತ್​ ಅಧ್ಯಕ್ಷೆಯೂ ಹೊಟ್ಟೆಪಾಡಿಗಾಗಿ ಚಹಾ ಮಾರುತ್ತಿದ್ದಾರೆ.
ಇದನ್ನೂ ಓದಿ:ಪಾಕಿಸ್ತಾನದ ವೈರಲ್ ಚಾಯ್‍ವಾಲಾ ಈಗ ಲಂಡನ್‍ನಲ್ಲಿ ಮಾಡೋ ಕೆಲಸ ಏನು?.
ತುಮಕೂರು ಜಿಲ್ಲೆಯ ಉರ್ಡಿಗೆರೆ ಗ್ರಾಮದ ಪಂಚಾಯತಿ ಸದಸ್ಯರಾಗಿ ಆಯ್ಕೆಯಾಗಿದ್ದ ಅನ್ನಪೂರ್ಣಮ್ಮ, ಅವಿರೋಧವಾಗಿ ಅಧ್ಯಕ್ಷೆಯಾಗಿ ಆಯ್ಕೆ ಆಗಿದ್ದಾರೆ. ಆದರೆ ಗ್ರಾ.ಪಂ ಅಧ್ಯಕ್ಷೆಯಾದರೂ ಇವರು ಮಾತ್ರ ಚಹ ಮಾರುವುದನ್ನು ಇನ್ನೂ ಬಿಟ್ಟಿಲ್ಲ.
ಇದನ್ನೂ ಓದಿ:ಪಂಚಾಯ್ತಿ ಪ್ರಗತಿಗೆ ರೇಟಿಂಗ್: 20 ಅಂಶಗಳ ಅಳತೆಗೋಲು;  ಗ್ರಾಪಂಗಳಿಗೆ ಹೆಚ್ಚಿನ ಅಧಿಕಾರ
ಇವರು ದೇವರಾಯನದುರ್ಗದ ದೇವಸ್ಥಾನದ ಎದುರು ಅಂಗಡಿಯಲ್ಲಿ ಟೀ ಮಾರುತ್ತಾರೆ. ಅವರು ಕಳೆದ ಬಾರಿ ನಡೆದ ಗ್ರಾ.ಪಂ ಚುನಾವಣೆಯಲ್ಲಿ ಗ್ರಾ.ಪಂ ಸದಸ್ಯರಾಗಿ ಆಯ್ಕೆಯಾಗಿದ್ದರು. ನಿನ್ನೆ ನಡೆದ ಗ್ರಾ.ಪಂ‌ ಅಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ತುಮಕೂರಿನ ಉರ್ಡಿಗೆರೆ ಅವಿರೋಧವಾಗಿ ಅಧ್ಯಕ್ಷೆಯಾಗಿದ್ದಾರೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 14 =
Remember me
