ಬೆಂಗಳೂರು:ಮುಖ್ಯಮಂತ್ರಿ ಹುದ್ದೆಗೆ ನಿಯೋಜನೆಯಾಗಿರುವ ಬಸವರಾಜ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ ಹಾಗೂ ರಾಷ್ಟ್ರೀಯ ಜನತಾ ದಳದ ಅಧ್ಯಕ್ಷರಾಗಿದ್ದ ಎಸ್.ಆರ್. ಬೊಮ್ಮಾಯಿಯವರ ಪುತ್ರ. ಒಂದೇ ಕುಟುಂಬದ ಇಬ್ಬರು ವ್ಯಕ್ತಿಗಳು ಮುಖ್ಯಮಂತ್ರಿ ಆಗುತ್ತಿರುವುದು ರಾಜ್ಯದಲ್ಲಿ ಇದು ಎರಡನೇ ಬಾರಿ.
ಈ ಹಿಂದೆ ಮಾಜಿ ಪ್ರಧಾನಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ದೇವೇಗೌಡ ಅವರ ಪುತ್ರ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದರು. ಒಂದೇ ಕುಟುಂಬದ ಇಬ್ಬರು ವ್ಯಕ್ತಿಗಳು ಮುಖ್ಯಮಂತ್ರಿ ಆಗಿರುವುದು ಈ ಎರಡು ಕುಟುಂಬಗಳಲ್ಲಿ ಮಾತ್ರ. ಎಸ್.ಆರ್. ಬೊಮ್ಮಾಯಿ ಅವರು ರಾಜ್ಯದ 11ನೇ ಮುಖ್ಯಮಂತ್ರಿಯಾಗಿದ್ದರು. ಅವರ ಪುತ್ರ ಬಸವರಾಜ ಈಗ 20ನೇ ಸಿಎಂ ಆಗಿ ಆಯ್ಕೆಯಾಗಿದ್ದಾರೆ.
ನಿಯೋಜಿತ ಸಿಎಂ ಬಸವರಾಜ ಬೊಮ್ಮಾಯಿ ಇಂಜಿನಿಯರಿಂಗ್ ಪದವೀಧರ, ಜಲಸಂಪನ್ಮೂಲ ವಿಷಯತಜ್ಞ

ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
